Skip to content
ThuthiThuthiThuthi
Isaiah · chapter 22 · verse 16

Isaiah 22:16 in Kannada

ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?

Ninage illi enu kelasa? Illi ninage yaariddaare? Neenu unnatadalli tanage samaadhi yannu todisi, bandeyalli tanage nivaasavannu kettisuvavana haage, ninage illi samaadhiyannu todisiddi allave?

Isaiah 22:16 in English

King James Version (KJV)
What hast thou here? and whom hast thou here, that thou hast hewed thee out a sepulchre here, [as] he that heweth him out a sepulchre on high, [and] that graveth an habitation for himself in a rock?
World English Bible (WEB)
‘What are you doing here? Who has you here, that you have dug out a tomb here?’ Cutting himself out a tomb on high, chiseling a habitation for himself in the rock!”
American Standard Version (ASV)
What doest thou here? and whom hast thou here, that thou hast hewed thee out here a sepulchre? hewing him out a sepulchre on high, graving a habitation for himself in the rock!
Bible in Basic English (BBE)
Who are you, and by what right have you made for yourself a resting-place here?
Darby Translation (DBY)
What hast thou here? and whom hast thou here, that thou hast hewn thee out a sepulchre here, [as] he that heweth out his sepulchre on high, cutting out in the rock a habitation for himself?
Webster's Bible (WBS)
What hast thou here? and whom hast thou here, that thou hast hewed thee out a sepulcher here, [as] he that heweth him out a sepulcher on high, [and] that graveth a habitation for himself in a rock?
Young's Literal Translation (YLT)
What — to thee here? And who — to thee here? That thou hast hewn out to thee here — a sepulchre? Hewing on high his sepulchre, Graving in a rock a dwelling for himself.

Read in context

  1. 14ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
  2. 15ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
  3. 16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
  4. 17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
  5. 18ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
Read all of Isaiah 22

Cross references

Original words (Hebrew)

Isaiah 22:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.