Isaiah · chapter 22 · verse 17
Isaiah 22:17 in Kannada
ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
Igo, kartanu ninnannu balavaada bandhanadondige hidide hidiyu vanu.
Isaiah 22:17 in English
- King James Version (KJV)
- Behold, the LORD will carry thee away with a mighty captivity, and will surely cover thee.
- World English Bible (WEB)
- Behold, the LORD will overcome you and hurl you away violently. Yes, he will grasp you firmly.
- American Standard Version (ASV)
- Behold, Jehovah, like a [strong] man, will hurl thee away violently; yea, he will wrap thee up closely.
- Bible in Basic English (BBE)
- See, O strong man, the Lord will send you violently away, gripping you with force,
- Darby Translation (DBY)
- Behold, Jehovah will hurl thee with the force of a mighty man, and will cover thee entirely.
- Webster's Bible (WBS)
- Behold, the LORD will carry thee away with a mighty captivity, and will surely cover thee.
- Young's Literal Translation (YLT)
- Lo, Jehovah is casting thee up and down, A casting up and down, O mighty one,
Read in context
- 15ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು--
- 16ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- 17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
- 18ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
- 19ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
Cross references
- Jeremiah 14:3 ಯೆರೆಮೀಯ 14:3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- Job 9:24 ಯೋಬನು 9:24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- Esther 7:8 ಎಸ್ತೇರಳು 7:8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.