Isaiah · chapter 22 · verse 19
Isaiah 22:19 in Kannada
ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
Ninnannu ninna udyogadinda tallibiduvenu. Ninna padaviyinda ninnannu kelage eledubiduvenu.
Isaiah 22:19 in English
- King James Version (KJV)
- And I will drive thee from thy station, and from thy state shall he pull thee down.
- World English Bible (WEB)
- I will thrust you from your office. You will be pulled down from your station.
- American Standard Version (ASV)
- And I will thrust thee from thine office; and from thy station shalt thou be pulled down.
- Bible in Basic English (BBE)
- And I will have you forced out of your place of authority, and pulled down from your position.
- Darby Translation (DBY)
- And I will drive thee from thine office, and from thy station will I pull thee down.
- Webster's Bible (WBS)
- And I will drive thee from thy station, and from thy state shall he pull thee down.
- Young's Literal Translation (YLT)
- And I have thrust thee from thy station, And from thine office he throweth thee down.
Read in context
- 17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
- 18ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
- 19ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
- 20ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
- 21ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
Cross references
- Ezekiel 17:24 ಯೆಹೆಜ್ಕೇಲನು 17:24ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.
- Job 40:11–12 ಯೋಬನು 40:11–12ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು. ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
- Psalm 75:6–7 ಕೀರ್ತನೆಗಳು 75:6–7ಉದ್ಧಾರವು ಮೂಡಣದಿಂದಲೂ ಪಡುವಣದಿಂದಲೂ ಅಲ್ಲ; ಇಲ್ಲವೆ ದಕ್ಷಿಣದಿಂದಲೂ ಬರುವದಿಲ್ಲ. ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.