Skip to content
ThuthiThuthiThuthi
Isaiah · chapter 22 · verse 20

Isaiah 22:20 in Kannada

ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,

Aa dinadalli aaguvadenandare--nanna sevakanoo hilkeeyana maganoo aada elyaakeemanannu karedu,

Isaiah 22:20 in English

King James Version (KJV)
And it shall come to pass in that day, that I will call my servant Eliakim the son of Hilkiah:
World English Bible (WEB)
It will happen in that day that I will call my servant Eliakim the son of Hilkiah,
American Standard Version (ASV)
And it shall come to pass in that day, that I will call my servant Eliakim the son of Hilkiah:
Bible in Basic English (BBE)
And in that day I will send for my servant, Eliakim, the son of Hilkiah:
Darby Translation (DBY)
And it shall come to pass in that day, that I will call my servant Eliakim the son of Hilkijah;
Webster's Bible (WBS)
And it shall come to pass in that day, that I will call my servant Eliakim the son of Hilkiah:
Young's Literal Translation (YLT)
And it hath come to pass, in that day, That I have called to my servant, To Eliakim son of Hilkiah.

Read in context

  1. 18ನಿನ್ನನ್ನು ಚೆಂಡಿನಂತೆ ಸುತ್ತಿಸುತ್ತಿ ತಿರುಗಿಸಿ ವಿಸ್ತಾರವಾದ ದೇಶಕ್ಕೆ ಬಿಸಾಡುವನು. ಅಲ್ಲೆ ನೀನು ಸಾಯುವಿ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವವು.
  2. 19ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
  3. 20ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
  4. 21ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
  5. 22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
Read all of Isaiah 22

Cross references

Original words (Hebrew)

Isaiah 22:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.