Isaiah · chapter 22 · verse 21
Isaiah 22:21 in Kannada
ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
Ninna angiyannu avanige todisi ninna nadukatti ninda avanannu balapadisi, ninna adhikaaravannu avana kaige oppisuvenu. Avanu yeroosalemina nivaasigaligoo yehoodada manetanadavarigoo tandeyaagiruvanu.
Isaiah 22:21 in English
- King James Version (KJV)
- And I will clothe him with thy robe, and strengthen him with thy girdle, and I will commit thy government into his hand: and he shall be a father to the inhabitants of Jerusalem, and to the house of Judah.
- World English Bible (WEB)
- and I will clothe him with your robe, and strengthen him with your belt. I will commit your government into his hand; and he will be a father to the inhabitants of Jerusalem, and to the house of Judah.
- American Standard Version (ASV)
- and I will clothe him with thy robe, and strengthen him with thy girdle, and I will commit thy government into his hand; and he shall be a father to the inhabitants of Jerusalem, and to the house of Judah.
- Bible in Basic English (BBE)
- And I will put your robe on him, and put your band about him, and I will give your authority into his hand: and he will be a father to the men of Jerusalem, and to the family of Judah.
- Darby Translation (DBY)
- and I will clothe him with thy robe, and strengthen him with thy girdle, and I will commit thy government into his hand; and he shall be a father to the inhabitants of Jerusalem, and to the house of Judah.
- Webster's Bible (WBS)
- And I will clothe him with thy robe, and strengthen him with thy girdle, and I will commit thy government into his hand: and he shall be a father to the inhabitants of Jerusalem, and to the house of Judah.
- Young's Literal Translation (YLT)
- And I have clothed him with thy coat, And with thy girdle I strengthen him, And thy garment I give into his hand, And he hath been for a father to the inhabitant of Jerusalem, And to the house of Judah.
Read in context
- 19ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.
- 20ಆ ದಿನದಲ್ಲಿ ಆಗುವದೇನಂದರೆ--ನನ್ನ ಸೇವಕನೂ ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,
- 21ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
- 22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
- 23ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
Cross references
- Genesis 45:8 ಆದಿಕಾಂಡ 45:8ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- Esther 8:2 ಎಸ್ತೇರಳು 8:2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 1 Samuel 18:4 1 ಸಮುವೇಲನು 18:4ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ ತನ್ನ ವಸ್ತ್ರಗಳನ್ನೂ ಕತ್ತಿಯನ್ನೂ ಬಿಲ್ಲನ್ನೂ ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Genesis 41:42–43 ಆದಿಕಾಂಡ 41:42–43ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು. ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
Original words (Hebrew)
- clothe · H3847לָבַשׁ lâbash
- robe · H3801כְּתֹנֶת kᵉthôneth
- strengthen · H2388חָזַק châzaq
- girdle · H73אַבְנֵט ʼabnêṭ
- commit · H5414נָתַן nâthan
- government · H4475מֶמְשָׁלָה memshâlâh
- hand · H3027יָד yâd
- father · H1אָב ʼâb
- inhabitants · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- house · H1004בַּיִת bayith
- Judah · H3063יְהוּדָה Yᵉhûwdâh