Isaiah · chapter 22 · verse 23
Isaiah 22:23 in Kannada
ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
Bhadravaada sthaladalli mole yannu hodeda haage avanannu bhadrapadisuvenu; avanu tanna tandeya manege vaibhavavulla sinhaa sanavaagiruvanu.
Isaiah 22:23 in English
- King James Version (KJV)
- And I will fasten him [as] a nail in a sure place; and he shall be for a glorious throne to his father’s house.
- World English Bible (WEB)
- I will fasten him like a nail in a sure place. He will be for a throne of glory to his father’s house.
- American Standard Version (ASV)
- And I will fasten him as a nail in a sure place; and he shall be for a throne of glory to his father’s house.
- Bible in Basic English (BBE)
- And I will put him like a nail in a safe place; and he will be for a seat of glory to his father's family.
- Darby Translation (DBY)
- And I will fasten him [as] a nail in a sure place; and he shall be for a throne of glory to his father's house:
- Webster's Bible (WBS)
- And I will fasten him [as] a nail in a sure place; and he shall be for a glorious throne to his father's house.
- Young's Literal Translation (YLT)
- And I have fixed him a nail in a stedfast place, And he hath been for a throne of honour To the house of his father.
Read in context
- 21ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ ನಿನ್ನ ನಡುಕಟ್ಟಿ ನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನ ಕೈಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ ಯೆಹೂದದ ಮನೆತನದವರಿಗೂ ತಂದೆಯಾಗಿರುವನು.
- 22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
- 23ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
- 24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
- 25ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Cross references
- Job 36:7 ಯೋಬನು 36:7ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.
- Ezra 9:8 ಎಜ್ರನು 9:8ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Zechariah 10:4 ಜೆಕರ್ಯ 10:4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- Luke 22:29–30 ಲೂಕನು 22:29–30ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ. ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
- Revelation 3:21 ಪ್ರಕಟನೆ 3:21ನಾನು ಜಯಹೊಂದಿ ನನ್ನ ತಂದೆಯೊಡನೆ ಆತನ ಸಿಂಹಾಸನದಲ್ಲಿ ಕೂತುಕೊಂಡ ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ನನ್ನ ಸಿಂಹಾಸನದಲ್ಲಿ ನನ್ನ ಕೂಡ ಕೂತುಕೊಳ್ಳುವಂತೆ ಅನು ಗ್ರಹಿಸುವೆನು.ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.
- Ecclesiastes 12:11 ಪ್ರಸಂಗಿ 12:11ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- Esther 10:3 ಎಸ್ತೇರಳು 10:3ಯಾಕಂದರೆ ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯ ರಲ್ಲಿ ದೊಡ್ಡವನೂ ತನ್ನ ಸಹೋದರರ ಸಮೂಹದಲ್ಲಿ ಸಮರ್ಪಕನೂ ತನ್ನ ಜನರ ಮೇಲನ್ನು ಹುಡುಕುವ ವನೂ ತನ್ನ ಸಮಸ್ತ ಸಂತಾನದವರಿಗೆ ಸಮಾಧಾನವನ್ನು ಮಾತನಾಡುವವನೂ ಆಗಿದ್ದನು.
- Genesis 45:9–13 ಆದಿಕಾಂಡ 45:9–13ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ; ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು; ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ. ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ. ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.
- Esther 4:14 ಎಸ್ತೇರಳು 4:14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.