Isaiah · chapter 22 · verse 24
Isaiah 22:24 in Kannada
ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Battalu modalugondu kodada tanaka sakala saadhaarana paatregalannu andare tandeya santaana, santatiyaada avana maneya ellaa vaibhavavannu avaru avanige vahi suvaru.aa dinadalli sainyagala kartanu intennuttaane--bhadravaada sthaladalli moleyannu tegeduhaaki, adu keelalpattu, beeluvadu. Ada ralli idda bhaaravoo tegeduhaakalpaduvadu; kartane idannu nudididdaane.
Isaiah 22:24 in English
- King James Version (KJV)
- And they shall hang upon him all the glory of his father’s house, the offspring and the issue, all vessels of small quantity, from the vessels of cups, even to all the vessels of flagons.
- World English Bible (WEB)
- They will hang on him all the glory of his father’s house, the offspring and the issue, every small vessel, from the cups even to all the pitchers.
- American Standard Version (ASV)
- And they shall hang upon him all the glory of his father’s house, the offspring and the issue, every small vessel, from the cups even to all the flagons.
- Bible in Basic English (BBE)
- And all the glory of his father's family will be hanging on him, all their offspring, every small vessel, even the cups and the basins.
- Darby Translation (DBY)
- and they shall hang upon him all the glory of his father's house, the offspring and the issue, all the small vessels, as well the vessels of cups as all the vessels of flagons.
- Webster's Bible (WBS)
- And they shall hang upon him all the glory of his father's house, the offspring and the issue, all vessels of small quantity, from the vessels of cups, even to all the vessels of flagons.
- Young's Literal Translation (YLT)
- And they have hanged on him All the honour of the house of his father, The offspring and the issue, All vessels of small quality, From vessels of basins to all vessels of flagons.
Read in context
- 22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
- 23ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
- 24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
- 25ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Cross references
- 2 Timothy 2:20–21 2 ತಿಮೊಥೆಯನಿಗೆ 2:20–21ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ ಮರದ ಪಾತ್ರೆಗಳೂ ಮಣ್ಣಿನ ಪಾತ್ರೆಗಳೂ ಇರುತ್ತವೆ; ಕೆಲವು ಗೌರವಕ್ಕೂ ಕೆಲವು ಅಗೌರವಕ್ಕೂ ಇರುತ್ತವೆ. ಒಬ್ಬನು ತನ್ನನ್ನು ಇಂಥವುಗಳಿಂದ ಶುದ್ಧಪಡಿಸಿಕೊಂಡರೆ ಅವನು ಪ್ರತಿಷ್ಠಿತನೂ ಯಜಮಾನನ ಬಳಿಕೆಗೆ ಯೋಗ್ಯನೂ ಸಕಲಸತ್ಕಾರ್ಯಕ್ಕೆ ಸಿದ್ಧನೂ ಆಗಿದ್ದು ಗೌರವಕ್ಕೆ ಪಾತ್ರೆಯಾಗಿರುವನು.
- John 20:21–23 ಯೋಹಾನನು 20:21–23ಯೇಸು ತಿರಿಗಿ ಅವರಿಗೆ--ನಿಮಗೆ ಸಮಾಧಾನ ವಾಗಲಿ; ನನ್ನ ತಂದೆಯು ನನ್ನನ್ನು ಕಳುಹಿಸಿದ ಮೇರೆಗೆ ನಾನೂ ನಿಮ್ಮನ್ನು ಕಳುಹಿಸುತ್ತೇನೆ ಅಂದನು. ಆತನು ಇದನ್ನು ಹೇಳಿ ಅವರ ಮೇಲೆ ಊದಿ ಅವರಿಗೆ--ನೀವು ಪರಿಶುದ್ಧಾತ್ಮನನ್ನು ಹೊಂದಿಕೊಳ್ಳಿರಿ; ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
- Daniel 6:1–3 ದಾನಿಯೇಲನು 6:1–3ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ನೂರಿಪ್ಪತ್ತು ಮಂದಿ ಪ್ರಧಾನರನ್ನು ಆಯಾ ರಾಜ್ಯದ ಆಯಾ ಭಾಗ ಗಳ ಮೇಲೆ ಅಧಿಕಾರಿಗಳನ್ನು ಇರಿಸಿದನು. ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ತೊಂದರೆಯೂ ಇಲ್ಲದೆ ಲೆಕ್ಕಗಳು ಸರಿಯಾಗಿ ಒಪ್ಪಿಸಲ್ಪಡುತ್ತಿದ್ದವು. ಇವರಲ್ಲಿ ದಾನಿಯೇ ಲನು ಮೊದಲನೆಯವನಾಗಿದ್ದನು. ಆಗ ಈ ದಾನಿ ಯೇಲನಲ್ಲಿ ಉತ್ತಮ ಆತ್ಮವು ಇರುವದರಿಂದ ಅವನು ಪ್ರಧಾನರಿಗಿಂತಲೂ ದೇಶಾಧಿಪತಿಗಿಂತಲೂ ಶ್ರೇಷ್ಠನಾ ಗಿದ್ದನು. ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಮನಸ್ಸುಳ್ಳವನಾಗಿದ್ದನು.
- Matthew 28:18 ಮತ್ತಾಯನು 28:18ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
- John 5:22–27 ಯೋಹಾನನು 5:22–27ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ; ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿ ದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿ ದ್ದಾನೆ. ಅವನು ತೀರ್ಪಿಗೆ ಗುರಿಯಾಗುವದಿಲ್ಲ; ಆದರೆ ಮರಣದಿಂದ ಜೀವಕ್ಕೆ ದಾಟಿದ್ದಾನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು. ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ.
- Genesis 41:44–45 ಆದಿಕಾಂಡ 41:44–45ಇದಲ್ಲದೆ ಫರೋಹನು ಯೋಸೇಫನಿಗೆ--ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶ ದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ ಕಾಲ ನ್ನಾಗಲಿ ಎತ್ತಬಾರದು ಅಂದನು. ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ಆಗ ಯೋಸೇಫನು ಐಗುಪ್ತದೇಶದಲ್ಲೆಲ್ಲಾ ಹೊರಟು ಸಂಚರಿಸಿದನು.
- Genesis 47:11–25 ಆದಿಕಾಂಡ 47:11–25ಯೋಸೇಫನು ತನ್ನ ತಂದೆಗೂ ತನ್ನ ಸಹೋದರ ರಿಗೂ ನಿವಾಸವನ್ನು ಕೊಟ್ಟು ಫರೋಹನ ಅಪ್ಪಣೆಯ ಪ್ರಕಾರ ಐಗುಪ್ತದೇಶದ ಉತ್ತಮವಾದದ್ದರಲ್ಲಿ ರಮ್ಸೇಸ್ ಸೀಮೆಯಲ್ಲಿ ಸ್ವಾಸ್ಥ್ಯವನ್ನು ಕೊಟ್ಟನು. ಯೋಸೇಫನು ತನ್ನ ತಂದೆಯನ್ನೂ ತನ್ನ ಸಹೋ ದರರನ್ನೂ ತನ್ನ ತಂದೆಯ ಮನೆಯವರೆಲ್ಲರನ್ನೂ ಕುಟುಂಬಗಳ ಪ್ರಕಾರ ಆಹಾರಕ್ಕೆ ಕೊಟ್ಟು ಅವರನ್ನು ಸಂರಕ್ಷಣೆ ಮಾಡಿದನು. ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು. ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು. ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು. ಆಗ ಯೋಸೇಫ ನು--ನಿಮ್ಮ ದನಗಳನ್ನು ತಕ್ಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ ನಿಮ್ಮ ದನಗಳಿಗೆ ಬದಲಾಗಿ (ಧಾನ್ಯವನ್ನು) ಕೊಡುತ್ತೇನೆ ಅಂದನು. ಆಗ ಅವರು ತಮ್ಮ ಪಶುಗಳನ್ನು ಯೋಸೇಫನ ಬಳಿಗೆ ತಂದರು. ಯೋಸೇಫನು ಅವರ ಕುದುರೆ ಮಂದೆ ದನ ಕತ್ತೆ ಇವುಗಳ ಬದಲಾಗಿ ರೊಟ್ಟಿಯನ್ನು ಕೊಟ್ಟು. ಆ ವರುಷವೆಲ್ಲಾ ಅವರನ್ನು ಪೋಷಿಸಿದನು. ಆ ವರುಷವಾದ ಮೇಲೆ ಎರಡನೆಯ ವರುಷದಲ್ಲಿ ಅವರು ಅವನ ಬಳಿಗೆ ಬಂದು ಅವನಿಗೆ--ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವದರಿಂದ ನಮ್ಮ ಶರೀರಗಳೂ ಭೂಮಿಗಳೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬದನ್ನು ನಮ್ಮ ಒಡೆಯನಿಗೆ ಮರೆಮಾಡುವದಿಲ್ಲ. ನಾವೂ ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವದು ಯಾಕೆ? ನಮ್ಮನ್ನೂ ನಮ್ಮ ಭೂಮಿಯನ್ನೂ ರೊಟ್ಟಿಗೆ ಕೊಂಡುಕೋ. ಆಗ ನಮ್ಮ ಭೂಮಿಯು ಫರೋಹನ ವಶವಾಗಿ ನಾವು ಅವನಿಗೆ ಗುಲಾಮರಾಗಿರುವೆವು. ನಮಗೆ ಬೀಜವನ್ನು ಕೊಡು; ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವದು ಅಂದರು. ಆಗ ಯೋಸೇಫನು ಐಗುಪ್ತದೇಶ ವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಹೇಗಂದರೆ, ಬರವು ಅವರಿಗೆ ಕಠಿಣವಾಗಿದ್ದರಿಂದ ಐಗುಪ್ತ್ಯರು ತಮ್ಮತಮ್ಮ ಹೊಲಗಳನ್ನು ಮಾರಿಬಿಟ್ಟರು ಹೀಗೆ ಭೂಮಿಯು ಫರೋಹನದಾಯಿತು. ಅವನು ಜನರನ್ನು ಐಗುಪ್ತದ ಒಂದು ಮೇರೆಯಿಂದ ಇನ್ನೊಂದು ಮೇರೆಯ ವರೆಗೆ ಇದ್ದ ಪಟ್ಟಣಗಳಲ್ಲಿ ಸೇರಿಸಿದನು. ವೈದಿಕರ ಭೂಮಿಯನ್ನು ಮಾತ್ರ ಅವನು ಕೊಂಡು ಕೊಳ್ಳಲಿಲ್ಲ. ಯಾಕಂದರೆ ಫರೋಹನು ವೈದಿಕರಿಗೆ ಭಾಗಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು ಅವರು ಊಟಮಾಡುತ್ತಿದ್ದರು; ಆದ ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ. ಆಗ ಯೋಸೇಫನು ಜನರಿಗೆ--ಇಗೋ, ಇಂದು ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಗೋ, ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜಬಿತ್ತಿರಿ. ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ನಾಲ್ಕು ಪಾಲು ಹೊಲದ ಬೀಜಕ್ಕಾ ಗಿಯೂ ನಿಮ್ಮ ಆಹಾರಕ್ಕಾಗಿಯೂ ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ ಅಂದನು. ಆಗ ಅವರು--ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ಕೃಪೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು ಅಂದರು.
- Romans 9:22–23 ರೋಮಾಪುರದವರಿಗೆ 9:22–23ಹೀಗಿರಲು ದೇವರು ತನ್ನ ಕೋಪವನ್ನು ತೋರಿಸುವದಕ್ಕೂ ತನ್ನ ಬಲವನ್ನು ಪ್ರಸಿದ್ಧಿಪಡಿಸುವದಕ್ಕೂ ಮನಸ್ಸುಳ್ಳವನಾಗಿ ನಾಶನಕ್ಕೆ ಯೋಗ್ಯವಾಗಿರುವ ಕೋಪದ ಪಾತ್ರೆಗಳಿಗಾಗಿ ಬಹು ದೀರ್ಘಶಾಂತಿಯಿಂದ ತಾಳಿಕೊಂಡು ಮುಂಚಿತ ವಾಗಿಯೇ ತಾನು ಮಹಿಮೆಗೋಸ್ಕರ ಸಿದ್ಧಮಾಡಿದ ಕರುಣೆಯ ಪಾತ್ರೆಗಳಿಗೆ ತನ್ನ ಮಹಿಮಾತಿಶಯವನ್ನು ತಿಳಿಯಪಡಿಸುವವನಾಗಿ
- Ezekiel 15:3 ಯೆಹೆಜ್ಕೇಲನು 15:3ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
Original words (Hebrew)
- hang · H8518תָּלָה tâlâh
- glory · H3519כָּבוֹד kâbôwd
- father’s · H1אָב ʼâb
- house · H1004בַּיִת bayith
- offspring · H6631צֶאֱצָא tseʼĕtsâʼ
- issue · H6849צְפִעָה tsᵉphiʻâh
- vessels · H3627כְּלִי kᵉlîy
- small · H6996קָטָן qâṭân
- vessels · H3627כְּלִי kᵉlîy
- cups · H101אַגָּן ʼaggân
- vessels · H3627כְּלִי kᵉlîy
- flagons · H5035נֶבֶל nebel