Isaiah · chapter 22 · verse 25
Isaiah 22:25 in Kannada
ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Aa dinadalli sainyagala kartanu intennuttaane--bhadravaada sthaladalli moleyannu tegeduhaaki, adu keelalpattu, beeluvadu. Ada ralli idda bhaaravoo tegeduhaakalpaduvadu; kartane idannu nudididdaane.
Isaiah 22:25 in English
- King James Version (KJV)
- In that day, saith the LORD of hosts, shall the nail that is fastened in the sure place be removed, and be cut down, and fall; and the burden that [was] upon it shall be cut off: for the LORD hath spoken [it].
- World English Bible (WEB)
- “In that day,” says the LORD of Armies, “the nail that was fastened in a sure place will give way. It will be cut down and fall. The burden that was on it will be cut off, for the LORD has spoken it.”
- American Standard Version (ASV)
- In that day, saith Jehovah of hosts, shall the nail that was fastened in a sure place give way; and it shall be hewn down, and fall; and the burden that was upon it shall be cut off; for Jehovah hath spoken it.
- Bible in Basic English (BBE)
- In that day, says the Lord of armies, will the nail fixed in a safe place give way; and it will be cut down, and in its fall the weight hanging on it will be cut off, for the Lord has said it.
- Darby Translation (DBY)
- In that day, saith Jehovah of hosts, shall the nail that is fastened in a sure place be removed, and be cut down, and fall; and the burden that was upon it shall be cut off: for Jehovah hath spoken.
- Webster's Bible (WBS)
- In that day, saith the LORD of hosts, shall the nail that is fastened in the sure place be removed, and be cut down, and fall; and the burden that [was] upon it shall be cut off: for the LORD hath spoken it.
- Young's Literal Translation (YLT)
- In that day — an affirmation of Jehovah of Hosts, Moved is the nail that is fixed In a stedfast place, Yea, it hath been cut down, and hath fallen, And cut off hath been the burden that [is] on it, For Jehovah hath spoken!'
Read in context
- 23ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
- 24ಬಟ್ಟಲು ಮೊದಲುಗೊಂಡು ಕೊಡದ ತನಕ ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿ ಸುವರು.ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
- 25ಆ ದಿನದಲ್ಲಿ ಸೈನ್ಯಗಳ ಕರ್ತನು ಇಂತೆನ್ನುತ್ತಾನೆ--ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಅದು ಕೀಳಲ್ಪಟ್ಟು, ಬೀಳುವದು. ಅದ ರಲ್ಲಿ ಇದ್ದ ಭಾರವೂ ತೆಗೆದುಹಾಕಲ್ಪಡುವದು; ಕರ್ತನೇ ಇದನ್ನು ನುಡಿದಿದ್ದಾನೆ.
Cross references
- Isaiah 46:11 ಯೆಶಾಯ 46:11ಮೂಡಲಿಂದ ಒಂದು ಕ್ರೂರವಾದ ಪಕ್ಷಿಯೂ ದೂರದೇಶದಿಂದ ನನ್ನ ಆಜ್ಞೆಯನ್ನು ನಡಿ ಸುವ ಮನುಷ್ಯನೂ ಬರಲಿ ಎಂದು ಕರೆದಿದ್ದೇನೆ; ಹೌದು, ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು; ನಾನು ನಿರ್ಣಯಿಸಿದ್ದೇನೆ, ಅದನ್ನು ನಾನು ಮಾಡುವೆನು.
- Psalm 146:3 ಕೀರ್ತನೆಗಳು 146:3ಪ್ರಭುಗಳಲ್ಲಿ ಭರವಸವಿಡಬೇಡಿರಿ; ಮಾನ ವರನ್ನು ನೆಚ್ಚಬೇಡಿರಿ, ಅವನು ಸಹಾಯಮಾಡ ಶಕ್ತ ನಲ್ಲ;
- Micah 4:4 ಮೀಕ 4:4ಆದರೆ ಒಬ್ಬೊಬ್ಬನು ತನ್ನ ತನ್ನ ದ್ರಾಕ್ಷೇ ಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕೂತುಕೊಳ್ಳುವನು. ಭಯಪಡಿಸುವವನು ಯಾರೂ ಇರುವದಿಲ್ಲ. ಯಾಕಂದರೆ ಸೈನ್ಯಗಳ ಕರ್ತನ ಬಾಯಿ ಅದನ್ನು ನುಡಿದಿದೆ.
- Isaiah 22:23 ಯೆಶಾಯ 22:23ಭದ್ರವಾದ ಸ್ಥಳದಲ್ಲಿ ಮೊಳೆ ಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು; ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾ ಸನವಾಗಿರುವನು.
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Esther 9:24–25 ಎಸ್ತೇರಳು 9:24–25ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು; ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- Ezekiel 5:13 ಯೆಹೆಜ್ಕೇಲನು 5:13ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ಉರಿಯನ್ನು ಅವರ ಮೇಲೆ ಶಾಂತಪಡಿಸಿ, ಸಮಾಧಾನ ಹೊಂದು ವೆನು; ಹೀಗೆ ನಾನು ನನ್ನ ಉರಿಯನ್ನು ಅವರ ಮೇಲೆ ತೀರಿಸಿದ ತರುವಾಯ ಕರ್ತನಾದ ನಾನು ನನ್ನ ಉದ್ದೇಶ ಪೂರ್ವಕವಾಗಿ ಮಾಡಿದ್ದೇನೆಂದು ಅವರಿಗೆ ಗೊತ್ತಾಗು ವದು.
- Isaiah 48:15 ಯೆಶಾಯ 48:15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
- Esther 9:5–14 ಎಸ್ತೇರಳು 9:5–14ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು. ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು. ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು ಪೋರಾತನು ಅದಲ್ಯನು ಅರೀದಾತನು ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ. ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು. ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು. ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು. ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು.
- Isaiah 22:15–16 ಯೆಶಾಯ 22:15–16ಸೈನ್ಯಗಳ ಕರ್ತನಾದ ದೇವರು ಹೀಗೆ ನುಡಿದಿ ದ್ದಾನೆ--ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನನೆಂಬ ಈ ಖಜಾಂಚಿ ಬಳಿಗೆ ಹೋಗಿ ಹೀಗೆ ಹೇಳು-- ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ತನಗೆ ಸಮಾಧಿ ಯನ್ನು ತೋಡಿಸಿ, ಬಂಡೆಯಲ್ಲಿ ತನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದ್ದಿ ಅಲ್ಲವೆ?
- Jeremiah 4:28 ಯೆರೆಮೀಯ 4:28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- Ezekiel 5:15 ಯೆಹೆಜ್ಕೇಲನು 5:15ಹೀಗೆ ನಾನು ಕೋಪ ದಿಂದಲೂ ಉಗ್ರತ್ವದಿಂದಲೂ ಉಗ್ರತ್ವದ ಗದರಿಕೆಗ ಳಿಂದಲೂ ನಿನ್ನಲ್ಲಿ ನ್ಯಾಯತೀರ್ಪುಗಳನ್ನು ನಡಿಸು ವಾಗ ನಿನ್ನ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ ದೂಷಣೆಯೂ ಶಿಕ್ಷೆಯೂ ವಿಸ್ಮಯವೂ ಆಗುವದು, ಕರ್ತನಾದ ನಾನೇ ಇದನ್ನು ಹೇಳಿದ್ದೇನೆ.
Original words (Hebrew)
- day · H3117יוֹם yôwm
- saith · H5002נְאֻם nᵉʼum
- hosts · H6635צָבָא tsâbâʼ
- nail · H3489יָתֵד yâthêd
- fastened · H8628תָּקַע tâqaʻ
- sure · H539אָמַן ʼâman
- place · H4725מָקוֹם mâqôwm
- removed · H4185מוּשׁ mûwsh
- down · H1438גָּדַע gâdaʻ
- fall · H5307נָפַל nâphal
- burden · H4853מַשָּׂא massâʼ
- off · H3772כָּרַת kârath
- spoken · H1696דָבַר dâbar