Skip to content
ThuthiThuthiThuthi
Isaiah · chapter 22 · verse 4

Isaiah 22:4 in Kannada

ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.

Heegiralu nanna kade yinda drushti tirugisiri. Bahusankatadinda naanu aluvenu. Nanna janavemba yuvatiyu haalaada vishayadalli nannannu santaisuvadakke tavakagolladiri andenu.

Isaiah 22:4 in English

King James Version (KJV)
Therefore said I, Look away from me; I will weep bitterly, labour not to comfort me, because of the spoiling of the daughter of my people.
World English Bible (WEB)
Therefore I said, “Look away from me. I will weep bitterly. Don’t labor to comfort me for the destruction of the daughter of my people.
American Standard Version (ASV)
Therefore said I, Look away from me, I will weep bitterly; labor not to comfort me for the destruction of the daughter of my people.
Bible in Basic English (BBE)
For this cause I have said, Let your eyes be turned away from me in my bitter weeping; I will not be comforted for the wasting of the daughter of my people.
Darby Translation (DBY)
Therefore said I, Look away from me; let me weep bitterly: labour not to comfort me, because of the spoiling of the daughter of my people.
Webster's Bible (WBS)
Therefore said I, Look away from me; I will weep bitterly, labor not to comfort me, because of the devastation of the daughter of my people.
Young's Literal Translation (YLT)
Therefore I said, 'Look ye from me, I am bitter in my weeping, Haste not to comfort me, For the destruction of the daughter of my people.'

Read in context

  1. 2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
  2. 3ನಿನ್ನ ಅಧಿಕಾರಸ್ಥರೆಲ್ಲರು ಒಟ್ಟಿಗೆ ಓಡಿ ಬಿಲ್ಲುಗಾರರಿಲ್ಲದೆ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದು ನಿನ್ನಲ್ಲಿ ಸಿಕ್ಕಿದವರೆಲ್ಲ ರೊಂದಿಗೆ ಕಟ್ಟುಬಿದ್ದಿದ್ದಾರೆ.
  3. 4ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
  4. 5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
  5. 6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
Read all of Isaiah 22

Cross references

Original words (Hebrew)

Isaiah 22:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.