Isaiah · chapter 22 · verse 6
Isaiah 22:6 in Kannada
ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
Elaamina manushyara kudure rathagala sangada battalikeyannu hottukondu bandaru. Keerinavaru guraani yannu tegedaru.
Isaiah 22:6 in English
- King James Version (KJV)
- And Elam bare the quiver with chariots of men [and] horsemen, and Kir uncovered the shield.
- World English Bible (WEB)
- Elam carried his quiver, with chariots of men and horsemen; and Kir uncovered the shield.
- American Standard Version (ASV)
- And Elam bare the quiver, with chariots of men [and] horsemen; and Kir uncovered the shield.
- Bible in Basic English (BBE)
- And Elam was armed with arrows, and Aram came on horseback; and the breastplate of Kir was uncovered.
- Darby Translation (DBY)
- — Elam beareth the quiver with chariots of men [and] horsemen; and Kir uncovereth the shield.
- Webster's Bible (WBS)
- And Elam bore the quiver with chariots of men [and] horsemen, and Kir uncovered the shield.
- Young's Literal Translation (YLT)
- And Elam hath borne a quiver, In a chariot of men — horsemen, And Kir hath exposed a shield.
Read in context
- 4ಹೀಗಿರಲು ನನ್ನ ಕಡೆ ಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ನಾನು ಅಳುವೆನು. ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.
- 5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- 6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- 7ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
- 8ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
Cross references
- 2 Kings 16:9 2 ಅರಸುಗಳು 16:9ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Amos 1:5 ಆಮೋಸ 1:5ನಾನು ದಮಸ್ಕದ ಅಡ್ಡ ದಂಡೆ ಯನ್ನು ಸಹ ಮುರಿಯುವೆನು; ಆವೆನ್ ತಗ್ಗಿನಿಂದ ನಿವಾಸಿಯನ್ನೂ ಎದೆನಿನ ಮನೆಯಿಂದ ರಾಜದಂಡ ಹಿಡಿಯುವನನ್ನೂ ಕಡಿದುಬಿಡುವೆನು; ಸಿರಿಯಾದ ಜನರು ಸೆರೆಯಾಗಿ ಕೀರಿಗೆ ಹೋಗುವರೆಂದು ಕರ್ತನು ಹೇಳುತ್ತಾನೆ.
- Amos 9:7 ಆಮೋಸ 9:7ಇಸ್ರಾಯೇಲಿನ ಮಕ್ಕಳೇ, ನೀವು ನನಗೆ ಐಥಿ ಯೋಪ್ಯರ ಮಕ್ಕಳ ಹಾಗಲ್ಲವೇ? ನಾನು ಇಸ್ರಾ ಯೇಲ್ಯರನ್ನು ಐಗುಪ್ತದಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ಬರಮಾಡಲಿಲ್ಲವೇ ಎಂದು ಕರ್ತನು ಹೇಳುತ್ತಾನೆ.
- Genesis 10:22 ಆದಿಕಾಂಡ 10:22ಶೇಮನ ಮಕ್ಕಳು ಯಾರಂದರೆ, ಏಲಾಮ್ ಅಶ್ಶೂರ್ ಅರ್ಪಕ್ಷದ್ ಲೂದ್ ಅರಾಮ್.
- Jeremiah 49:35–39 ಯೆರೆಮೀಯ 49:35–39ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ- ಇಗೋ, ನಾನು ಏಲಾಮಿನ ಬಿಲ್ಲನ್ನೂ ಅವರ ಪರಾ ಕ್ರಮವನ್ನೂ ಶ್ರೇಷ್ಠತ್ವವನ್ನೂ ಮುರಿಯುತ್ತೇನೆ. ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ. ಏಲಾಮನ್ನು ಅವರ ಶತ್ರುಗಳ ಮುಂದೆಯೂ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರ ಮಾಡುವೆನು; ಅವರ ಮೇಲೆ ಕೇಡನ್ನೂ ನನ್ನ ಕೋಪದ ಉಗ್ರವನ್ನೂ ಬರಮಾಡುವೆನೆಂದು ಕರ್ತನು ಅನ್ನುತ್ತಾನೆ; ಅವರನ್ನು ಮುಗಿಸಿ ಬಿಡುವವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುವೆನು. ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ ಪ್ರಧಾನರನ್ನೂ ನಾಶಮಾಡುವೆನೆಂದು ಕರ್ತನು ಅನ್ನುತ್ತಾನೆ.ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ. ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Isaiah 15:1 ಯೆಶಾಯ 15:1ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು