Isaiah · chapter 22 · verse 7
Isaiah 22:7 in Kannada
ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
Nimma priyavaada taggugalalli rathagalu tumbiruvavu. Raahutaru baagilina hattira siddhamaadikolluvaru.
Isaiah 22:7 in English
- King James Version (KJV)
- And it shall come to pass, [that] thy choicest valleys shall be full of chariots, and the horsemen shall set themselves in array at the gate.
- World English Bible (WEB)
- Your choicest valleys were full of chariots, and the horsemen set themselves in array at the gate.
- American Standard Version (ASV)
- And it came to pass, that thy choicest valleys were full of chariots, and the horsemen set themselves in array at the gate.
- Bible in Basic English (BBE)
- And your most fertile valleys were full of war-carriages, and the horsemen took up their positions in front of the town.
- Darby Translation (DBY)
- And it shall come to pass [that] thy choicest valleys shall be full of chariots, and the horsemen shall set themselves in array at the gate.
- Webster's Bible (WBS)
- And it shall come to pass, [that] thy choicest valleys shall be full of chariots, and the horsemen shall set themselves in array at the gate.
- Young's Literal Translation (YLT)
- And it cometh to pass, The choice of thy valleys have been full of chariots, And the horsemen place themselves diligently at the gate.
Read in context
- 5ಸೈನ್ಯಗಳ ದೇವರಾದ ಕರ್ತನಿಗೆ ದರ್ಶ ನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಗಲಿಬಿಲಿಯ ದಿನವದೆ, ಗೋಡೆ ಒಡೆಯೋಣವು ಪರ್ವತದ ಕಡೆಗೆ ಹೋಗೋಣವು ಉಂಟಾಗುವದು.
- 6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- 7ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
- 8ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
- 9ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
Cross references
- Isaiah 8:7–8 ಯೆಶಾಯ 8:7–8ಇಗೋ, ಕರ್ತನು ಎಲ್ಲಾ ಮಹಿಮೆಯಿಂದ ಕೂಡಿದ ಅಶ್ಯೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು; ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ವಿಾರಿ ಯೆಹೂದ ದಲ್ಲಿಯೂ ನುಗ್ಗಿ ತುಂಬಿ ತುಳುಕಿ ಹಬ್ಬಿಕೊಂಡು ಕತ್ತಿ ನವರೆಗೂ ಏರುವದು; ಓ ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವವು.
- Isaiah 10:28–32 ಯೆಶಾಯ 10:28–32ಅವನು ಅಯ್ಯಾಥಿಗೆ ಬಂದನು, ಮಿಗ್ರೋನನ್ನು ಹಾದುಹೋಗಿ ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಯನ್ನು ಇಟ್ಟಿದ್ದಾನೆ. ಅವರು ಕಣಿವೆಯನ್ನು ದಾಟಿದ್ದಾರೆ; ಗೆಬಾದಲ್ಲಿ ಇಳುಕೊಂಡಿದ್ದಾರೆ; ರಾಮಾ ಹೆದರುತ್ತದೆ; ಸೌಲನ ಗಿಬ್ಯಾ ಓಡಿಹೋಯಿತು. ಓ ಗಲ್ಲೀಮ್ಮಗಳೇ, ನಿನ್ನ ಸ್ವರವೆತ್ತಿ ಕೂಗು; ಓ ಬಡ ಅನತೋ ತಳೇ, ಲಯೆಷಿನ ವರೆಗೂ ಕೇಳಿಸುವಂತೆ ಕೂಗು. ಮದ್ಮೇನ ದಿಕ್ಕಾಪಾಲಾಯಿತು; ಗೇಬೀಮಿನ ನಿವಾಸಿ ಗಳು ಓಡಿಹೋಗಲು ಕೂಡಿಕೊಂಡರು. ಆ ದಿನ ದಲ್ಲಿ ಅವನು ನೋಬಿನಲ್ಲಿ ಇಳುಕೊಂಡವನಂತೆ ಇದ್ದಾಗ್ಯೂ ಚೀಯೋನ್ ಕುಮಾರ್ತೆಯ ಪರ್ವತಕ್ಕೂ ಯೆರೂಸಲೇಮಿನ ಗುಡ್ಡಕ್ಕೂ ವಿರೋಧವಾಗಿ ತನ್ನ ಕೈಯನ್ನು ಅಲ್ಲಾಡಿಸುವನು.
- Jeremiah 39:1–3 ಯೆರೆಮೀಯ 39:1–3ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು. ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು. ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್ಸ ರೇಚರನೂ ಸಮ್ಗರ್ನೆಬೋವನೂ ಸರ್ಸೆಕೀಮನೂ ನೇರ್ಗೆಲ್ಸರೆಚರನೂ ರಬ್ಶರೀಸ್ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
- Isaiah 37:34 ಯೆಶಾಯ 37:34ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.