Isaiah · chapter 22 · verse 8
Isaiah 22:8 in Kannada
ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
Avanu yehoo dada musukannu tegediddaane. Aa divasadalli adavi maneya yuddhasaamagriya kadege drushti idutti.
Isaiah 22:8 in English
- King James Version (KJV)
- And he discovered the covering of Judah, and thou didst look in that day to the armour of the house of the forest.
- World English Bible (WEB)
- He took away the covering of Judah; and you looked in that day to the armor in the house of the forest.
- American Standard Version (ASV)
- And he took away the covering of Judah; and thou didst look in that day to the armor in the house of the forest.
- Bible in Basic English (BBE)
- He took away the cover of Judah; and in that day you were looking with care at the store of arms in the house of the woods.
- Darby Translation (DBY)
- And he uncovereth the covering of Judah: and thou didst look in that day to the armour in the house of the forest;
- Webster's Bible (WBS)
- And he uncovered the coverings of Judah, and thou didst look in that day to the armor of the house of the forest.
- Young's Literal Translation (YLT)
- And one removeth the covering of Judah, And thou lookest in that day Unto the armour of the house of the forest,
Read in context
- 6ಏಲಾಮಿನ ಮನುಷ್ಯರ ಕುದುರೆ ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿ ಯನ್ನು ತೆಗೆದರು.
- 7ನಿಮ್ಮ ಪ್ರಿಯವಾದ ತಗ್ಗುಗಳಲ್ಲಿ ರಥಗಳು ತುಂಬಿರುವವು. ರಾಹುತರು ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.
- 8ಅವನು ಯೆಹೂ ದದ ಮುಸುಕನ್ನು ತೆಗೆದಿದ್ದಾನೆ. ಆ ದಿವಸದಲ್ಲಿ ಅಡವಿ ಮನೆಯ ಯುದ್ಧಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತಿ.
- 9ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ; ಕೆಳಗಿನ ಕೊಳಕ್ಕೆ ನೀರನ್ನು ಕೂಡಿಸುತ್ತೀರಿ.
- 10ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
Cross references
- 1 Kings 7:2 1 ಅರಸುಗಳು 7:2ಇದಲ್ಲದೆ ಅವನು ಲೆಬ ನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು ನೂರು ಮೊಳ ಉದ್ದವೂ ಐವತ್ತು ಮೊಳ ಅಗಲವೂ ಮೂವತ್ತು ಮೊಳ ಎತ್ತರವೂ ಆಗಿತ್ತು; ನಾಲ್ಕು ಸಾಲು ದೇವದಾರು ಕಂಭಗಳ ಮೇಲೆ ಇತ್ತು; ದೇವದಾರು ತೊಲೆಗಳು ಕಂಭಗಳ ಮೇಲೆ ಇದ್ದವು.
- 1 Kings 10:17 1 ಅರಸುಗಳು 10:17ಹಾಗೆಯೇ ಬಂಗಾರದಿಂದ ಮುನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ನೂರೈವತ್ತು ತೊಲೆ ಬಂಗಾರವಿತ್ತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.
- Song of Solomon 4:4 ಪರಮಗೀತೆ 4:4ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
- Isaiah 36:1–3 ಯೆಶಾಯ 36:1–3ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರದ ಅರಸ ನಾದ ಸನ್ಹೇರೀಬನು ಬಂದು ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಆಗ ಅಶ್ಶೂರದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದ ಸಂಗಡ ರಬ್ಷಾಕನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಮೇಲಿನ ಕೆರೆಯ ಕಾಲುವೆಯ ಸವಿಾಪದಲ್ಲಿ ಅಗಸರ ಹೊಲದ ರಾಜಮಾರ್ಗದಲ್ಲಿ ನಿಂತುಕೊಂಡನು. ಆಗ ಮನೆಯ ವಿಚಾರಕನಾದ ಹಿಲ್ಕೀಯನ ಮಗನಾದ ಎಲ್ಯಾಕೀ ಮನು, ಲೇಖಕನಾದ ಶೆಬ್ನ, ದಾಖಲೆಗಾರನಾದ ಆಸಾ ಫನ ಮಗನಾಗಿದ್ದ ಯೋವ ಎಂಬವರು ಬಂದರು.
- 1 Kings 14:27–28 1 ಅರಸುಗಳು 14:27–28ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು. ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.