Skip to content
ThuthiThuthiThuthi
Isaiah · chapter 23 · verse 10

Isaiah 23:10 in Kannada

ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.

Taarsheeshina magale, nadiyante ninna deshadalli haaduhogu, alli innu balavu iruvude illa.

Isaiah 23:10 in English

King James Version (KJV)
Pass through thy land as a river, O daughter of Tarshish: [there is] no more strength.
World English Bible (WEB)
Pass through your land like the Nile, daughter of Tarshish. There is no restraint any more.
American Standard Version (ASV)
Pass through thy land as the Nile, O daughter of Tarshish; there is no restraint any more.
Bible in Basic English (BBE)
Let your land be worked with the plough, O daughter of Tarshish; there is no longer any harbour.
Darby Translation (DBY)
Overflow thy land like the Nile, daughter of Tarshish: there is no more restraint.
Webster's Bible (WBS)
Pass through thy land as a river, O daughter of Tarshish: [there is] no more strength.
Young's Literal Translation (YLT)
Pass through thy land as a brook, Daughter of Tarshish, there is no more a girdle.

Read in context

  1. 8ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
  2. 9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
  3. 10ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
  4. 11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್‌) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
  5. 12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
Read all of Isaiah 23

Cross references

Original words (Hebrew)

Isaiah 23:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.