Skip to content
ThuthiThuthiThuthi
Isaiah · chapter 23 · verse 13

Isaiah 23:13 in Kannada

ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.

Igo, kasdeeyara deshavu! Ashshooraru adannu aranya nivaasigalige eedu maaduvatanaka ee janaru iralilla. (nirnaa mavaagiralilla) avaru gopuragalannoo adara aramanegalannoo kattisikondu adannu haalu maadiddaare.

Isaiah 23:13 in English

King James Version (KJV)
Behold the land of the Chaldeans; this people was not, [till] the Assyrian founded it for them that dwell in the wilderness: they set up the towers thereof, they raised up the palaces thereof; [and] he brought it to ruin.
World English Bible (WEB)
Behold, the land of the Chaldeans. This people didn’t exist. The Assyrians founded it for those who dwell in the wilderness. They set up their towers. They overthrew its palaces. They made it a ruin.
American Standard Version (ASV)
Behold, the land of the Chaldeans: this people was not; the Assyrian founded it for them that dwell in the wilderness; they set up their towers; they overthrew the palaces thereof; they made it a ruin.
Bible in Basic English (BBE)
...
Darby Translation (DBY)
Behold the land of the Chaldeans: this people did not exist; the Assyrian founded it for the dwellers in the desert: they set up their towers, they destroyed the palaces thereof; he brought it to ruin.
Webster's Bible (WBS)
Behold the land of the Chaldeans; this people was not, [till] the Assyrian founded it for them that dwell in the wilderness: they set up its towers, they raised up its palaces; [and] he brought it to ruin.
Young's Literal Translation (YLT)
Lo, the land of the Chaldeans — this people was not, Asshur founded it for the Ziim, They raised its watch-towers, They lifted up her palaces, — He hath appointed her for a ruin!

Read in context

  1. 11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್‌) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
  2. 12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
  3. 13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
  4. 14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
  5. 15ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
Read all of Isaiah 23

Cross references

Original words (Hebrew)

Isaiah 23:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.