Skip to content
ThuthiThuthiThuthi
Isaiah · chapter 23 · verse 14

Isaiah 23:14 in Kannada

ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.

Taarsheeshina hadagugale, go laadiri! Namma aashrayasthaanavu haalaayitu.

Isaiah 23:14 in English

King James Version (KJV)
Howl, ye ships of Tarshish: for your strength is laid waste.
World English Bible (WEB)
Howl, you ships of Tarshish, for your stronghold is laid waste!
American Standard Version (ASV)
Howl, ye ships of Tarshish; for your stronghold is laid waste.
Bible in Basic English (BBE)
Let a cry of sorrow go up, O ships of Tarshish: because your strong place is made waste.
Darby Translation (DBY)
Howl, ships of Tarshish! for your fortress is laid waste.
Webster's Bible (WBS)
Howl, ye ships of Tarshish: for your strength is laid waste.
Young's Literal Translation (YLT)
Howl, ye ships of Tarshish, For your strength hath been destroyed.

Read in context

  1. 12ಆತನು ಹೇಳಿದ್ದೇನಂದರೆ--ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್‌ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.
  2. 13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
  3. 14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
  4. 15ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
  5. 16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
Read all of Isaiah 23

Cross references

Original words (Hebrew)

Isaiah 23:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.