Skip to content
ThuthiThuthiThuthi
Isaiah · chapter 23 · verse 15

Isaiah 23:15 in Kannada

ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.

Aa divasadalli aaguvadenandare, toor pattanavu obba arasana divasagala prakaara eppattu varushagala tanaka (moola dinagalu) jnyaapakakke baarade iruvadu; eppattu varushagala koneyalli toor pattanavu sooleyara vishayavaada geeteya haagaaguvadu.

Isaiah 23:15 in English

King James Version (KJV)
And it shall come to pass in that day, that Tyre shall be forgotten seventy years, according to the days of one king: after the end of seventy years shall Tyre sing as an harlot.
World English Bible (WEB)
It will come to pass in that day that Tyre will be forgotten seventy years, according to the days of one king. After the end of seventy years it will be to Tyre like in the song of the prostitute.
American Standard Version (ASV)
And it shall come to pass in that day, that Tyre shall be forgotten seventy years, according to the days of one king: after the end of seventy years it shall be unto Tyre as in the song of the harlot.
Bible in Basic English (BBE)
And it will be in that day that Tyre will go out of mind for seventy years, that is, the days of one king: after the end of seventy years it will be for Tyre as in the song of the loose woman.
Darby Translation (DBY)
And it shall come to pass in that day, that Tyre shall be forgotten seventy years, according to the days of one king. At the end of seventy years it shall be for Tyre as the harlot's song.
Webster's Bible (WBS)
And it shall come to pass in that day, that Tyre shall be forgotten seventy years, according to the days of one king: after the end of seventy years shall Tyre sing as a harlot.
Young's Literal Translation (YLT)
And it hath come to pass, in that day, That forgotten is Tyre seventy years, According to the days of one king. At the end of seventy years there is to Tyre as the song of the harlot.

Read in context

  1. 13ಇಗೋ, ಕಸ್ದೀಯರ ದೇಶವು! ಅಶ್ಶೂರರು ಅದನ್ನು ಅರಣ್ಯ ನಿವಾಸಿಗಳಿಗೆ ಈಡು ಮಾಡುವತನಕ ಈ ಜನರು ಇರಲಿಲ್ಲ. (ನಿರ್ನಾ ಮವಾಗಿರಲಿಲ್ಲ) ಅವರು ಗೋಪುರಗಳನ್ನೂ ಅದರ ಅರಮನೆಗಳನ್ನೂ ಕಟ್ಟಿಸಿಕೊಂಡು ಅದನ್ನು ಹಾಳು ಮಾಡಿದ್ದಾರೆ.
  2. 14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
  3. 15ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
  4. 16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
  5. 17ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Read all of Isaiah 23

Cross references

Original words (Hebrew)

Isaiah 23:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.