Skip to content
ThuthiThuthiThuthi
Isaiah · chapter 23 · verse 16

Isaiah 23:16 in Kannada

ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).

Maretuhoda sooleye, kinnariyannu takko, pattanagalalli aleyuttaa neenu nenapaaguva haage chennaagi nudisi bahala geetegalannu haadu (embade).

Isaiah 23:16 in English

King James Version (KJV)
Take an harp, go about the city, thou harlot that hast been forgotten; make sweet melody, sing many songs, that thou mayest be remembered.
World English Bible (WEB)
Take a harp; go about the city, you prostitute that has been forgotten. Make sweet melody. Sing many songs, that you may be remembered.
American Standard Version (ASV)
Take a harp, go about the city, thou harlot that hast been forgotten; make sweet melody, sing many songs, that thou mayest be remembered.
Bible in Basic English (BBE)
Take an instrument of music, go about the town, O loose woman who has gone out from the memory of man; make sweet melody with songs, so that you may come back to men's minds.
Darby Translation (DBY)
Take a harp, go about the city, thou forgotten harlot! Make sweet melody, sing many songs, that thou mayest be remembered.
Webster's Bible (WBS)
Take a harp, go about the city, thou harlot that hast been forgotten; make sweet melody, sing many songs, that thou mayest be remembered.
Young's Literal Translation (YLT)
Take a harp, go round the city, O forgotten harlot, play well, Multiply song that thou mayest be remembered.

Read in context

  1. 14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
  2. 15ಆ ದಿವಸದಲ್ಲಿ ಆಗುವದೇನಂದರೆ, ತೂರ್‌ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್‌ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
  3. 16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
  4. 17ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
  5. 18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Read all of Isaiah 23

Cross references

Original words (Hebrew)

Isaiah 23:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.