Isaiah 23:17 in Kannada
ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Eppattu varusha galaada mele aaguvadenandare -- kartanu toorannu paraamarisuvanu (hita taruvanu). Adu tanna aadaayakkaagi hindirugi bhooloka dalliruva ellaa raajyagala sangada bhoomiya mele sooletana maaduvadu.(aadare) avala vyaapaaravoo aadaayavoo bokkasadalli haakade illave ittukollade kartanige parishuddhavaagu vadu. Avala vyaapaaravu kartana sannidhaanadalli vaasisuva varege bekaadashtu annavannoo shreshthavaada udupannoo odagisalu anu koolavaaguvadu.
Isaiah 23:17 in English
- King James Version (KJV)
- And it shall come to pass after the end of seventy years, that the LORD will visit Tyre, and she shall turn to her hire, and shall commit fornication with all the kingdoms of the world upon the face of the earth.
- World English Bible (WEB)
- It will happen after the end of seventy years that the LORD will visit Tyre. She will return to her wages, and will play the prostitute with all the kingdoms of the world on the surface of the earth.
- American Standard Version (ASV)
- And it shall come to pass after the end of seventy years, that Jehovah will visit Tyre, and she shall return to her hire, and shall play the harlot with all the kingdoms of the world upon the face of the earth.
- Bible in Basic English (BBE)
- And it will be after the end of seventy years, that the Lord will have mercy on Tyre, and she will go back to her trade, acting as a loose woman with all the kingdoms of the world on the face of the earth.
- Darby Translation (DBY)
- And it shall come to pass at the end of seventy years, that Jehovah will visit Tyre; and she will return to her hire, and will commit fornication with all the kingdoms of the earth upon the face of the ground.
- Webster's Bible (WBS)
- And it shall come to pass after the end of seventy years, that the LORD will visit Tyre, and she shall turn to her hire, and shall commit fornication with all the kingdoms of the world upon the face of the earth.
- Young's Literal Translation (YLT)
- And it hath come to pass, At the end of seventy years Jehovah inspecteth Tyre, And she hath repented of her gift, That she committed fornication With all kingdoms of the earth on the face of the ground.
Read in context
- 15ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
- 16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
- 17ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- 18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Cross references
- Nahum 3:4 ನಹೂಮ 3:4ಸೌಂದರ್ಯವುಳ್ಳ ಮಾಟಗಾರ್ತಿಯಾದ ಸೂಳೆಯ ಸೂಳೆತನಗಳು ಬಹಳ; ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ ತನ್ನ ಮಾಟಗಳಿಂದ ಗೋತ್ರಗಳನ್ನೂ ಮಾರಿದಳಲ್ಲಾ?
- Ezekiel 27:6–36 ಯೆಹೆಜ್ಕೇಲನು 27:6–36ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ. ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು. ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು. ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು. ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು. ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು. ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ, ಸೀಸಗಳಿಂದ ನಿನ್ನ ಸಂತೆಗಳಲ್ಲಿ ವ್ಯಾಪಾರ ಮಾಡಿದರು; ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಯಾವಾನ್, ತೂಬಲ್, ಮೇಷೆಕ್ ಇವರು ನಿನ್ನ ವರ್ತಕರಾಗಿದ್ದರು; ಮನುಷ್ಯರ ಪ್ರಾಣಗಳಿಂದಲೂ (ವ್ಯಕ್ತಿ) ಹಿತ್ತಾಳೆಯ ಪಾತ್ರೆ ಗಳಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡಿಸಿದರು. ತೋಗರ್ಮದ ಮನೆತನದವರು ಕುದುರೆಗಳಿಂ ದಲೂ ಕುದುರೆ ಸವಾರಿಗಳಿಂದಲೂ ಹೇಸರ ಕತ್ತೆ ಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡಿಸಿದರು. ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದದರಿಂದ ಅರಾಮಿನವರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು. ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಕಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧ ತೈಲ ದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು. ನಿನ್ನ ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿ ದ್ದದರಿಂದಲೂ ಅಪರಿಮಿತವಾದ ಬಗೆ ಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದರಿಂದಲೂ ದಾನ್ ಮತ್ತು ಯಾವಾನ್ ಸಹ ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಸಂತೆಯಲ್ಲಿ ಇದ್ದವು. ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು. ಅರಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ವ್ಯಾಪಾರಿಗಳಾಗಿದ್ದರು; ಕುರಿಮರಿಗಳಿಂದಲೂ ಟಗರುಗಳಿಂದಲೂ ಹೋತಗ ಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದರು. ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಹಾರಾನ್, ಕನ್ನೆ, ಏದೆನ್, ಶೆಬ, ಅಶ್ಶೂರ್ ಮತ್ತು ಕಿಲ್ಮದ್ವರು ನಿನ್ನ ವ್ಯಾಪಾರಿಗಳಾಗಿದ್ದರು. ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಅಂದರೆ ನೀಲಿಬಟ್ಟೆಗಳು, ಕಸೂತಿಯ ಕೆಲಸ ದೇವ ದಾರುವಿನಿಂದ ಮಾಡಿ ಹಗ್ಗಗಳಿಂದ ಕಟ್ಟಿದಂತ, ರೇಷ್ಮೆ ತುಂಬಿಸಿದ ಪೆಟ್ಟಿಗೆಗಳನ್ನು ತಂದು ನಿನ್ನ ಪಟ್ಟಣಗಳಲ್ಲಿ ವರ್ತಕರಾಗಿದ್ದರು. ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಯಲ್ಲಿ ಸರಕುಗಳನ್ನು ತರುತ್ತಿದ್ದವು; ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದಿ. ಹುಟ್ಟುಹಾಕುವವರು ನಿನ್ನನ್ನು (ಮಹಾತರಂಗ ಗಳಿಗೆ) ಸಿಕ್ಕಿಸಿದ್ದಾರೆ. ಮೂಡಣ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Deuteronomy 23:18 ಧರ್ಮೋಪದೇಶಕಾಂಡ 23:18ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.
- Micah 1:7 ಮೀಕ 1:7ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು.
- 1 Timothy 3:8 1 ತಿಮೊಥೆಯನಿಗೆ 3:8ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ
- Acts 15:14 ಅಪೊಸ್ತಲರ ಕೃತ್ಯಗಳು 15:14ದೇವರು ಮೊದಲೇ ಅನ್ಯಜನರನ್ನು ದರ್ಶಿಸಿ ತನ್ನ ಹೆಸರಿಗಾಗಿ ಅವರೊ ಳಗಿಂದ ಒಂದು ಪ್ರಜೆಯನ್ನು ಆರಿಸಿಕೊಂಡ ವಿಧವನ್ನು ಸಿಮೆಯೋನನು ವಿವರಿಸಿದನಷ್ಟೆ.
- Hosea 12:7–8 ಹೋಶೇಯ 12:7–8ಅವನು ವ್ಯಾಪಾರಿಯಾಗಿದ್ದು ಅವನ ಕೈಯಲ್ಲಿ ಮೋಸದ ತ್ರಾಸು ಇದೆ. ಕಸಕೊಳ್ಳುವದನ್ನು ಅವನು ಪ್ರೀತಿಮಾಡುತ್ತಾನೆ. ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.
- Ezekiel 16:31 ಯೆಹೆಜ್ಕೇಲನು 16:31ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಗದ್ದುಗೆಯನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿಯು ನೀನಲ್ಲ;
- Jeremiah 29:10 ಯೆರೆಮೀಯ 29:10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- Revelation 18:9–14 ಪ್ರಕಟನೆ 18:9–14ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.
- Ezekiel 16:26 ಯೆಹೆಜ್ಕೇಲನು 16:26ಇದಲ್ಲದೆ ಮಾಂಸದಲ್ಲಿ (ಶರೀರಭಾವದಲ್ಲಿ) ಮದಿ ಸಿದ ನಿನ್ನ ನೆರೆಯವರಾದ ಐಗುಪ್ತ್ಯರ ಸಂಗಡ ವ್ಯಭಿ ಚಾರ ಮಾಡಿದಿ; ಮತ್ತು ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದಿ.
Original words (Hebrew)
- end · H7093קֵץ qêts
- seventy · H7657שִׁבְעִים shibʻîym
- years · H8141שָׁנֶה shâneh
- visit · H6485פָּקַד pâqad
- Tyre · H6865צֹר Tsôr
- turn · H7725שׁוּב shûwb
- hire · H868אֶתְנַן ʼethnan
- fornication · H2181זָנָה zânâh
- kingdoms · H4467מַמְלָכָה mamlâkâh
- world · H776אֶרֶץ ʼerets
- face · H6440פָּנִים pânîym
- earth · H127אֲדָמָה ʼădâmâh