Isaiah · chapter 23 · verse 18
Isaiah 23:18 in Kannada
(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
(aadare) avala vyaapaaravoo aadaayavoo bokkasadalli haakade illave ittukollade kartanige parishuddhavaagu vadu. Avala vyaapaaravu kartana sannidhaanadalli vaasisuva varege bekaadashtu annavannoo shreshthavaada udupannoo odagisalu anu koolavaaguvadu.
Isaiah 23:18 in English
- King James Version (KJV)
- And her merchandise and her hire shall be holiness to the LORD: it shall not be treasured nor laid up; for her merchandise shall be for them that dwell before the LORD, to eat sufficiently, and for durable clothing.
- World English Bible (WEB)
- Her merchandise and her wages will be holiness to the LORD. It will not be treasured nor laid up; for her merchandise will be for those who dwell before the LORD, to eat sufficiently, and for durable clothing.
- American Standard Version (ASV)
- And her merchandise and her hire shall be holiness to Jehovah: it shall not be treasured nor laid up; for her merchandise shall be for them that dwell before Jehovah, to eat sufficiently, and for durable clothing.
- Bible in Basic English (BBE)
- And her goods and her trade will be holy to the Lord: they will not be kept back or stored up; for her produce will be for those living in the Lord's land, to give them food for their needs, and fair clothing.
- Darby Translation (DBY)
- And her merchandise and her hire shall be holy to Jehovah: it shall not be treasured nor laid up; for her merchandise shall be for them that dwell before Jehovah, to eat and be sufficed, and for excellent clothing.
- Webster's Bible (WBS)
- And her merchandise and her hire shall be holiness to the LORD: it shall not be treasured nor laid up; for her merchandise shall be for them that dwell before the LORD, for sufficient food, and for durable clothing.
- Young's Literal Translation (YLT)
- And her merchandise and her gift have been holy to Jehovah, Not treasured up nor stored, For to those sitting before Jehovah is her merchandise, To eat to satiety, and for a lasting covering!
Read in context
- 16ಮರೆತುಹೋದ ಸೂಳೆಯೇ, ಕಿನ್ನರಿಯನ್ನು ತಕ್ಕೋ, ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ ಬಹಳ ಗೀತೆಗಳನ್ನು ಹಾಡು (ಎಂಬದೇ).
- 17ಎಪ್ಪತ್ತು ವರುಷ ಗಳಾದ ಮೇಲೆ ಆಗುವದೇನಂದರೆ -- ಕರ್ತನು ತೂರನ್ನು ಪರಾಮರಿಸುವನು (ಹಿತ ತರುವನು). ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕ ದಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ಸೂಳೆತನ ಮಾಡುವದು.(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- 18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
Cross references
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.
- Deuteronomy 26:12–14 ಧರ್ಮೋಪದೇಶಕಾಂಡ 26:12–14ಹತ್ತನೆಯ ಪಾಲನ್ನು ಕೊಡುವ ವರುಷವಾಗಿರುವ ಮೂರನೆಯ ವರುಷದಲ್ಲಿ ನೀನು ನಿನ್ನ ಎಲ್ಲಾ ಹುಟ್ಟು ವಳಿಯ ಹತ್ತನೇ ಪಾಲನ್ನು ಕೊಟ್ಟು ತೀರಿಸಿದ ಮೇಲೆ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಡಬೇಕು; ಅವನು ನಿನ್ನ ಬಾಗಲುಗಳಲ್ಲಿ ತಿಂದು ತೃಪ್ತಿ ಹೊಂದಲಿ. ಆಗ ನೀನು ನಿನ್ನ ದೇವರಾದ ಕರ್ತನ ಮುಂದೆ--ನಾನು ಪರಿಶುದ್ಧವಾದವುಗಳನ್ನು ನನ್ನ ಮನೆಯೊಳಗಿಂದ ತಕ್ಕೊಂಡು ನೀನು ನನಗೆ ಆಜ್ಞಾಪಿಸಿದ ಎಲ್ಲಾ ಆಜ್ಞೆಗಳ ಹಾಗೆಯೇ ಲೇವಿಗೂ ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಕೊಟ್ಟಿ ದ್ದೇನೆ; ನಿನ್ನ ಆಜ್ಞೆಗಳನ್ನು ವಿಾರಲಿಲ್ಲ, ಮರೆಯಲಿಲ್ಲ. ದುಃಖದಲ್ಲಿರುವಾಗ ಅದರಲ್ಲಿ ತಿನ್ನಲಿಲ್ಲ, ಅದರಲ್ಲಿ ತಕ್ಕೊಂಡು ಅಶುದ್ಧವಾದದ್ದಕ್ಕೂ ಉಪಯೋಗಿಸಲಿಲ್ಲ. ಅದರಲ್ಲಿ ಸತ್ತವರಿಗೋಸ್ಕರ ಏನೂ ಕೊಡಲಿಲ್ಲ; ನನ್ನ ದೇವರಾದ ಕರ್ತನ ಮಾತನ್ನು ಕೇಳಿದ್ದೇನೆ; ನೀನು ನನಗೆ ಆಜ್ಞಾಪಿಸಿದ್ದೆಲ್ಲಾದರ ಪ್ರಕಾರ ಮಾಡಿದ್ದೇನೆ.
- Philippians 4:17–18 ಫಿಲಿಪ್ಪಿಯವರಿಗೆ 4:17–18ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Galatians 6:6 ಗಲಾತ್ಯದವರಿಗೆ 6:6ವಾಕ್ಯದಲ್ಲಿ ಉಪದೇಶಹೊಂದುವವನು ಉಪದೇಶ ಮಾಡುವವನಿಗೆ ತನಿಗರುವ ಎಲ್ಲಾ ಒಳ್ಳೆಯವುಗಳಲ್ಲಿ ಪಾಲುಕೊಡಲಿ.
- Deuteronomy 12:18–19 ಧರ್ಮೋಪದೇಶಕಾಂಡ 12:18–19ಅವುಗಳನ್ನು ನಿನ್ನ ದೇವರಾದ ಕರ್ತನ ಮುಂದೆ ನಿನ್ನ ದೇವರಾದ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳ ಲ್ಲಿರುವ ಲೇವಿಯನೂ ತಿನ್ನಬೇಕು; ಆಗ ನಿನ್ನ ಎಲ್ಲಾ ಕೈ ಕೆಲಸದಲ್ಲಿ ನಿನ್ನ ದೇವರಾದ ಕರ್ತನ ಮುಂದೆ ನೀನು ಸಂತೋಷಪಡಬೇಕು. ನೀನು ಭೂಮಿಯ ಮೇಲೆ ಜೀವಿಸುವ ವರೆಗೆ ಲೇವಿಯನನ್ನು ಬಿಟ್ಟುಬಿಡದ ಹಾಗೆ ನೋಡಿಕೋ.
- Exodus 28:36 ವಿಮೋಚನಕಾಂಡ 28:36ಶುದ್ಧ ಬಂಗಾರದ ತಗಡು ಗಳನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ ಕರ್ತನಿಗೆ ಪರಿಶುದ್ಧ ಎಂದು ಅದರ ಮೇಲೆ ಕೆತ್ತಬೇಕು.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Isaiah 60:5–9 ಯೆಶಾಯ 60:5–9ಆಗ ನೀನು ಅದನ್ನು ನೋಡುವಿ, ನೀವು ಗುಂಪು ಗುಂಪಾಗಿ ಹೋಗುವಿರಿ. ನಿನ್ನ ಹೃದಯವು ಹೆದರಿ ವಿಶಾಲವಾಗು ವದು; ಸಮುದ್ರದ (ವ್ಯಾಪಾರದ) ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವದು; ಅನ್ಯಜನಾಂಗದ ಸೇನಾ ಬಲವು ನಿನ್ನ ಬಳಿಗೆ ಬರುವದು. ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು. ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು. ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು? ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ, ನನಗೋಸ್ಕರ ದೂರದಿಂದ ನಿನ್ನ ಕುಮಾರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಕರ್ತನ ಹೆಸರಿನ ಬಳಿಗೂ ನಿನ್ನನ್ನು ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವದರಲ್ಲಿ ಮುಂದಾಗುತ್ತಿವೆ.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- Psalm 45:12 ಕೀರ್ತನೆಗಳು 45:12ತೂರಿನ ಮಗಳು ಕಾಣಿಕೆಯೊಂದಿಗೆ ಅಲ್ಲಿ ಇರುವಳು; ಅಂದರೆ ಪ್ರಜೆ ಗಳಲ್ಲಿ ಸ್ಥಿತಿವಂತರು ನಿನ್ನ ದಯೆಯನ್ನು ಕೋರುವರು.
- Matthew 6:19–21 ಮತ್ತಾಯನು 6:19–21ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು. ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ. ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.
- Malachi 3:10 ಮಲಾಕಿಯ 3:10ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Original words (Hebrew)
- merchandise · H5504סַחַר çachar
- hire · H868אֶתְנַן ʼethnan
- holiness · H6944קֹדֶשׁ qôdesh
- treasured · H686אָצַר ʼâtsar
- up · H2630חָסַן châçan
- merchandise · H5504סַחַר çachar
- dwell · H3427יָשַׁב yâshab
- before · H6440פָּנִים pânîym
- eat · H398אָכַל ʼâkal
- sufficiently · H7654שׇׂבְעָה sobʻâh
- durable · H6266עָתִיק ʻâthîyq
- clothing · H4374מְכַסֶּה mᵉkaççeh