Skip to content
ThuthiThuthiThuthi
Isaiah · chapter 23 · verse 3

Isaiah 23:3 in Kannada

ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.

Vishaalavaada neerugalinda seehorina dhaanyavoo nadiya suggiyoo nailina beleyim daloo adakke aadaayavaagittu. Aneka janaanga galige vyaapaara sthalavaagittu.

Isaiah 23:3 in English

King James Version (KJV)
And by great waters the seed of Sihor, the harvest of the river, [is] her revenue; and she is a mart of nations.
World English Bible (WEB)
On great waters, the seed of the Shihor, the harvest of the Nile, was her revenue. She was the market of nations.
American Standard Version (ASV)
And on great waters the seed of the Shihor, the harvest of the Nile, was her revenue; and she was the mart of nations.
Bible in Basic English (BBE)
Who get in the seed of Shihor, whose wealth is the trade of the nations.
Darby Translation (DBY)
And on great waters, the seed of Shihor, the harvest of the Nile, was her revenue; and she was the market of the nations.
Webster's Bible (WBS)
And by great waters the seed of Sihor, the harvest of the river, [is] her revenue; and she is a mart of nations.
Young's Literal Translation (YLT)
And in many waters [is] the seed of Sihor, The harvest of the brook [is] her increase, And she is a mart of nations.

Read in context

  1. 1ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾ ಡಿರಿ; ಅದು ಹಾಳಾಗಿರುವದರಿಂದ ನಿಮಗೆ ಮನೆಯಿಲ್ಲ ಮತ್ತು ಒಳಗೆ ಪ್ರವೇಶವೂ ಇಲ್ಲ. ಇದು ಕಿತ್ತೀಮ್‌ ದೇಶದವರಿಂದ ಅವರಿಗೆ ತಿಳಿಯಿತು.
  2. 2ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
  3. 3ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
  4. 4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
  5. 5ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
Read all of Isaiah 23

Cross references

Original words (Hebrew)

Isaiah 23:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.