Isaiah · chapter 23 · verse 4
Isaiah 23:4 in Kannada
ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
Cheedone, naachike padu, samudravu, samudradurgavoo--naavu prasavavedane paduvadilla, heruvadilla; illave makkalannu belesuvadilla kanyaastreeyarannu saaki sala halilla endu helideyashte.
Isaiah 23:4 in English
- King James Version (KJV)
- Be thou ashamed, O Zidon: for the sea hath spoken, [even] the strength of the sea, saying, I travail not, nor bring forth children, neither do I nourish up young men, [nor] bring up virgins.
- World English Bible (WEB)
- Be ashamed, Sidon; for the sea has spoken, the stronghold of the sea, saying, “I have not travailed, nor given birth, neither have I nourished young men, nor brought up virgins.”
- American Standard Version (ASV)
- Be thou ashamed, O Sidon; for the sea hath spoken, the stronghold of the sea, saying, I have not travailed, nor brought forth, neither have I nourished young men, nor brought up virgins.
- Bible in Basic English (BBE)
- Be shamed, O Zidon: for the sea, the strong place of the sea has said, I have not been with child, or given birth; I have not taken care of young men, or kept watch over the growth of virgins.
- Darby Translation (DBY)
- Be thou ashamed, Sidon, for the sea hath spoken, the strength of the sea, saying, I have not travailed nor brought forth, neither have I nourished young men [nor] brought up virgins.
- Webster's Bible (WBS)
- Be thou ashamed, O Zidon: for the sea hath spoken, [even] the strength of the sea, saying, I travail not, nor bring forth children, neither do I nourish young men, [nor] bring up virgins.
- Young's Literal Translation (YLT)
- Be ashamed, O Zidon; for the sea spake, The strength of the sea, saying: 'I have not been pained, nor have I brought forth, Nor have I nourished young men, [nor] brought up virgins.'
Read in context
- 2ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನ ವಾಗಿರ್ರಿ.
- 3ವಿಶಾಲವಾದ ನೀರುಗಳಿಂದ ಸೀಹೋರಿನ ಧಾನ್ಯವೂ ನದಿಯ ಸುಗ್ಗಿಯೂ ನೈಲಿನ ಬೆಳೆಯಿಂ ದಲೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗ ಗಳಿಗೆ ವ್ಯಾಪಾರ ಸ್ಥಳವಾಗಿತ್ತು.
- 4ಚೀದೋನೇ, ನಾಚಿಕೆ ಪಡು, ಸಮುದ್ರವು, ಸಮುದ್ರದುರ್ಗವೂ--ನಾವು ಪ್ರಸವವೇದನೆ ಪಡುವದಿಲ್ಲ, ಹೆರುವದಿಲ್ಲ; ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ.
- 5ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
- 6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
Cross references
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Genesis 10:15 ಆದಿಕಾಂಡ 10:15ಕಾನಾನನಿಂದ ತನ್ನ ಚೊಚ್ಚಲ ಮಗನಾದ ಸೀದೊನನೂ ಹೇತನೂ
- Hosea 9:11–14 ಹೋಶೇಯ 9:11–14ಎಫ್ರಾಯಾಮ್ಯರ ಘನತೆಯು ಹಾರಿಹೋಗುವ ಪಕ್ಷಿಯ ಹಾಗೆ ಇದೆ. ಜನ್ಮವಾಗಲಿ, ಗರ್ಭಧರಿಸುವದಾಗಲಿ ಉತ್ಪತ್ತಿಯಾಗಲಿ ಅವರಿಗೆ ಇರು ವದಿಲ್ಲ. ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು.
- Genesis 10:19 ಆದಿಕಾಂಡ 10:19ಕಾನಾನ್ಯರ ಮೇರೆಯು ಸೀದೋನಿ ನಿಂದ ಗೆರಾರಿನ ಮಾರ್ಗವಾಗಿ ಗಾಜಾದ ವರೆಗೆ ಸೊದೋಮ್ ಗೊಮೋರ ಅದ್ಮಾ ಚೆಬೋಯಿಮ್ ಮಾರ್ಗವಾಗಿ ಲೆಷಾದ ವರೆಗೂ ಇರುತ್ತದೆ.
- Ezekiel 26:3–6 ಯೆಹೆಜ್ಕೇಲನು 26:3–6ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ತೂರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು. ಅವರು ತೂರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ದೂಳನ್ನು ಅದರಿಂದ ಒರಿಸಿ ಅದನ್ನು ಬಂಡೆಯ ತುದಿಯಂತೆ ಮಾಡುವೆನು. ಅದು ಸಮು ದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿ ರುವದು; ನಾನೇ ಅದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಅದು ಜನಾಂಗಗಳಿಗೆ ಕೊಳ್ಳೆ ಯಾಗಿರುವದು, ಇದಲ್ಲದೆ ಬಯಲು ಭೂಮಿಯಲ್ಲಿ ರುವ ಅದರ ಕುಮಾರ್ತೆಯರು ಖಡ್ಗದಿಂದ ಕೊಲ್ಲಲ್ಪಡು ವರು, ಆಗ ನಾನೇ ಕರ್ತನೆಂದು ಎಲ್ಲರಿಗೂ ತಿಳಿಯುವದು.
- Jeremiah 47:3–4 ಯೆರೆಮೀಯ 47:3–4ಅವನ ಬಲವಾದ ಕುದುರೆಗಳ ಗೊರಸು ಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಚಕ್ರಗಳ ಧ್ವನಿಯಿಂದಲೂ ತಂದೆ ಗಳ ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂತಿರುಗಿ ನೋಡರು. ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವದಕ್ಕೂ ತೂರಿನಿಂದ ಚೀದೋನಿನಿಂದ ಉಳಿದ ಪ್ರತಿ ಸಹಾಯಕನನ್ನು ಕಡಿದು ಬಿಡುವದಕ್ಕೂ ಆ ದಿವಸ ಬಂತು. ಕರ್ತನು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆ ಮಾಡುವನು.
Original words (Hebrew)
- ashamed · H954בּוּשׁ bûwsh
- Zidon · H6721צִידוֹן Tsîydôwn
- sea · H3220יָם yâm
- spoken · H559אָמַר ʼâmar
- strength · H4581מָעוֹז mâʻôwz
- sea · H3220יָם yâm
- saying · H559אָמַר ʼâmar
- travail · H2342חוּל chûwl
- children · H3205יָלַד yâlad
- up · H1431גָּדַל gâdal
- men · H970בָּחוּר bâchûwr
- up · H7311רוּם rûwm
- virgins · H1330בְּתוּלָה bᵉthûwlâh