Isaiah · chapter 23 · verse 7
Isaiah 23:7 in Kannada
ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
Nimma ullaasada pattanavoo poorvakaalada haleya sampradaayadinda bandiddoo ideyo? Avala svanta kaalugalu adannu doora deshadalli nivaasisuvadakke takkondu ho guvavu.
Isaiah 23:7 in English
- King James Version (KJV)
- [Is] this your joyous [city], whose antiquity [is] of ancient days? her own feet shall carry her afar off to sojourn.
- World English Bible (WEB)
- Is this your joyous city, whose antiquity is of ancient days, whose feet carried her far away to travel?
- American Standard Version (ASV)
- Is this your joyous [city], whose antiquity is of ancient days, whose feet carried her afar off to sojourn?
- Bible in Basic English (BBE)
- Is this the town which was full of joy, whose start goes back to times long past, whose wanderings took her into far-off countries?
- Darby Translation (DBY)
- Is this your joyous [city], whose antiquity is of ancient days? Her feet shall carry her afar off to sojourn.
- Webster's Bible (WBS)
- [Is] this your joyous [city] , whose antiquity [is] of ancient days? her own feet shall carry her far off to sojourn.
- Young's Literal Translation (YLT)
- Is this your exulting one? From the days of old [is] her antiquity, Carry her do her own feet afar off to sojourn.
Read in context
- 5ಐಗುಪ್ತದ ಸುದ್ದಿಗೆ ಆದ ಹಾಗೆ ತೂರಿನ ಸುದ್ದಿಗೆ ಬಹಳ ವೇದನೆಪಡು ವರು.
- 6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- 7ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
- 8ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
- 9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
Cross references
- Isaiah 22:2 ಯೆಶಾಯ 22:2ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣ ವೇ ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಕೊಂದುಹಾಕಲ್ಪ ಟ್ಟವರು ಕತ್ತಿಯಿಂದ ಕೊಂದುಹಾಕಲ್ಪಟ್ಟವರಲ್ಲ ಅಥವಾ ಯುದ್ಧದಲ್ಲಿ ಸತ್ತವರಲ್ಲ.
- Ecclesiastes 10:7 ಪ್ರಸಂಗಿ 10:7ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
- Isaiah 47:1–2 ಯೆಶಾಯ 47:1–2ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ. ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
- Joshua 19:29 ಯೆಹೋಶುವ 19:29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.
- Isaiah 32:13 ಯೆಶಾಯ 32:13ನನ್ನ ಜನರ ಭೂಮಿಯ ಮೇಲೂ ಹೌದು, ಉತ್ಸಾಹ ಪಟ್ಟಣದಲ್ಲಿ ಉಲ್ಲಾಸಗೊಳ್ಳುವ ಎಲ್ಲಾ ಮನೆ ಗಳ ಮೇಲೂ ಮುಳ್ಳು ಮತ್ತು ದತ್ತೂರಿ ಬೆಳೆಯುವವು.