Isaiah · chapter 23 · verse 8
Isaiah 23:8 in Kannada
ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
Adu kireetadaayakavaada pattanavu adara vartakaraada prabhugalu, vyaapaarigalu bhoomiyalli ghanavullavaraagiddaare. Intha toorige viruddhavaagi ee aalochane maadidavaru yaaru?
Isaiah 23:8 in English
- King James Version (KJV)
- Who hath taken this counsel against Tyre, the crowning [city], whose merchants [are] princes, whose traffickers [are] the honourable of the earth?
- World English Bible (WEB)
- Who has planned this against Tyre, the giver of crowns, whose merchants are princes, whose traders are the honorable of the earth?
- American Standard Version (ASV)
- Who hath purposed this against Tyre, the bestower of crowns, whose merchants are princes, whose traffickers are the honorable of the earth?
- Bible in Basic English (BBE)
- By whom was this purposed against Tyre, the crowning town, whose traders are chiefs, whose business men are honoured in the land?
- Darby Translation (DBY)
- Who hath purposed this against Tyre, the distributor of crowns, whose merchants were princes, whose dealers were the honourable of the earth?
- Webster's Bible (WBS)
- Who hath taken this counsel against Tyre, the crowning [city] , whose merchants [are] princes, whose traders [are] the honorable of the earth?
- Young's Literal Translation (YLT)
- Who hath counselled this against Tyre, The crowning one, whose traders [are] princes, Her merchants the honoured of earth?'
Read in context
- 6ತಾರ್ಷೀಷಿಗೆ ದಾಟಿಹೋಗಿರಿ, ದ್ವೀಪ ನಿವಾ ಸಿಗಳೇ ಗೋಳಾಡಿರಿ.
- 7ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
- 8ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
- 9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
- 10ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
Cross references
- Ezekiel 28:12–18 ಯೆಹೆಜ್ಕೇಲನು 28:12–18ಮನುಷ್ಯಪುತ್ರನೇ, ತೂರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು--ದೇವರಾದ ಕರ್ತನು ಹೀಗೆ ಹೇಳು ತ್ತಾನೆ, ಸಂಪೂರ್ಣ ಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ. ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು. ನೀನೇ ಮುಚ್ಚು ವಂತ ಅಭಿಷೇಕಿಸಲ್ಪಟ್ಟ ಕೆರೂಬಿಯು ದೇವರ ಪರಿಶುದ್ಧ ಪರ್ವತದಲ್ಲಿ ನಿನ್ನನ್ನು ಇಟ್ಟೆನು; ಅಲ್ಲೇ ನೀನಿದ್ದಿ, ಬೆಂಕಿಯ ಕಲ್ಲುಗಳ, ಮಧ್ಯದಲ್ಲಿ ನೀನು ಕೆಳಗೂ ಮೇಲಕ್ಕೂ ತಿರುಗಾಡಿದಿ. ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು. ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು. ನಿನ್ನ ಸೌಂದರ್ಯದ ನಿಮಿತ್ತ ನಿನ್ನ ಹೃದಯವು ಉಬ್ಬಿ ಕೊಂಡಿತು; ನಿನ್ನ ಪ್ರಕಾಶದ ನಿಮಿತ್ತ ನಿನ್ನ ಜ್ಞಾನವನ್ನು ಕೆಡಿಸಿಕೊಂಡಿ; ನಾನು ನಿನ್ನನ್ನು ನೆಲಕ್ಕೆ ಹಾಕುವೆನು. ಅರಸನ ಮುಂದೆ ಅವರು ನೋಡುವ ಹಾಗೆ ನಿನ್ನನ್ನು ಇಡುತ್ತೇನೆ; ನಿನ್ನ ಅಪಾರವಾದ ಅಪರಾಧಗ ಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸು ಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನು ಬರಮಾಡಿದೆನು, ಅದು ನಿನ್ನನ್ನು ನುಂಗಿತು; ನೋಡು ವವರೆಲ್ಲರ ಮುಂದೆ ನಿನ್ನನ್ನು ಬೂದಿ ಮಾಡುವೆನು;
- Isaiah 36:9 ಯೆಶಾಯ 36:9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
- Ezekiel 28:2–6 ಯೆಹೆಜ್ಕೇಲನು 28:2–6ಮನುಷ್ಯಪುತ್ರನೇ, ತೂರಿನ ಪ್ರಭುವಿಗೆ ಹೇಳಬೇಕಾದದ್ದೇನಂದರೆ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಹೃದಯವು ಹೆಚ್ಚಿಸಲ್ಪಟ್ಟಿದ್ದರಿಂದ--ನಾನೇ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿ ರುವೆನೆಂದು ಹೇಳಿದ್ದರಿಂದ ನೀನು ದೇವರಲ್ಲ, ಮನು ಷ್ಯನೇ; ಆದರೂ ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡಿರುವೆ. ಇಗೋ, ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆ; ರಹಸ್ಯವಾದದ್ದು ಏನಿದ್ದರೂ ನಿನಗೆ ಮರೆಯಾಗಿರುವದಿಲ್ಲ. ನಿನ್ನ ಜ್ಞಾನ ದಿಂದಲೂ ವಿವೇಕದಿಂದಲೂ ನಿನಗೆ ದ್ರವ್ಯವನ್ನುಂಟು ಮಾಡಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ. ನಿನ್ನ ಅಧಿಕ ಜ್ಞಾನದಿಂದಲೂ ವ್ಯಾಪಾರದಿಂದಲೂ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವಿ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯವು ಹೆಚ್ಚಿಸಿಕೊಂಡಿದೆ; ಆದದರಿಂದ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಹೃದಯವನ್ನು ದೇವರ ಹೃದಯದಂತೆ ಮಾಡಿಕೊಂಡ ದ್ದರಿಂದ;
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- Jeremiah 50:44–45 ಯೆರೆಮೀಯ 50:44–45ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು? ಆದದರಿಂದ ಕರ್ತನು ಬಾಬೆಲಿಗೆ ವಿರೋಧವಾಗಿ ಮಾಡಿದ ಆಲೋ ಚನೆಯನ್ನೂ ಆತನು ಕಸ್ದೀಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಚನೆಗಳನ್ನೂ ಕೇಳಿರಿ; ನಿಶ್ಚಯವಾಗಿ ಮಂದೆಯಲ್ಲಿ ಚಿಕ್ಕವುಗಳು ಅವರನ್ನು ಎಳೆಯುವವು; ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡುವನು.ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Revelation 18:8 ಪ್ರಕಟನೆ 18:8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Deuteronomy 29:24–28 ಧರ್ಮೋಪದೇಶಕಾಂಡ 29:24–28ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.