Skip to content
ThuthiThuthiThuthi
Isaiah · chapter 23 · verse 9

Isaiah 23:9 in Kannada

ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.

Garvada sakala vaibhavavannu holasu maadabe kentaloo bhoomiyalli ghanavullavarellarannu ava maanapadisabekentaloo sainyagala kartane, heege sankalpisiddaane.

Isaiah 23:9 in English

King James Version (KJV)
The LORD of hosts hath purposed it, to stain the pride of all glory, [and] to bring into contempt all the honourable of the earth.
World English Bible (WEB)
The LORD of Armies has planned it, to stain the pride of all glory, to bring into contempt all the honorable of the earth.
American Standard Version (ASV)
Jehovah of hosts hath purposed it, to stain the pride of all glory, to bring into contempt all the honorable of the earth.
Bible in Basic English (BBE)
It was the purpose of the Lord of armies to put pride to shame, to make sport of the glory of those who are honoured in the earth.
Darby Translation (DBY)
Jehovah of hosts hath purposed it, to profane the pride of all glory, to bring to nought all the honourable of the earth.
Webster's Bible (WBS)
The LORD of hosts hath purposed it, to stain the pride of all glory, [and] to bring into contempt all the honorable of the earth.
Young's Literal Translation (YLT)
Jehovah of Hosts hath counselled it, To pollute the excellency of all beauty, To make light all the honoured of earth.

Read in context

  1. 7ನಿಮ್ಮ ಉಲ್ಲಾಸದ ಪಟ್ಟಣವೂ ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವದಕ್ಕೆ ತಕ್ಕೊಂಡು ಹೋ ಗುವವು.
  2. 8ಅದು ಕಿರೀಟದಾಯಕವಾದ ಪಟ್ಟಣವು ಅದರ ವರ್ತಕರಾದ ಪ್ರಭುಗಳು, ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?
  3. 9ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
  4. 10ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
  5. 11ಆತನು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ; ಕರ್ತನು ವ್ಯಾಪಾರದ ಪಟ್ಟಣವನ್ನು (ಕಾನಾನ್‌) ಅದರ ದುರ್ಗ ಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾನೆ.
Read all of Isaiah 23

Cross references

Original words (Hebrew)

Isaiah 23:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.