Isaiah · chapter 24 · verse 1
Isaiah 24:1 in Kannada
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
Igo, kartanu bhoomiyannu (lokavannu) baridumaadi nirjana pradesha vannaagi maadi talekelakaagi tirugisi adara nivaasi galannu chadarisibiduvavanaagiddaane.
Isaiah 24:1 in English
- King James Version (KJV)
- Behold, the LORD maketh the earth empty, and maketh it waste, and turneth it upside down, and scattereth abroad the inhabitants thereof.
- World English Bible (WEB)
- Behold, the LORD makes the earth empty, makes it waste, turns it upside down, and scatters its inhabitants.
- American Standard Version (ASV)
- Behold, Jehovah maketh the earth empty, and maketh it waste, and turneth it upside down, and scattereth abroad the inhabitants thereof.
- Bible in Basic English (BBE)
- See, the Lord is making the earth waste and unpeopled, he is turning it upside down, and sending the people in all directions.
- Darby Translation (DBY)
- Behold, Jehovah maketh the land empty, and maketh it waste, and turneth it upside down, and scattereth abroad its inhabitants.
- Webster's Bible (WBS)
- Behold, the LORD maketh the earth empty, and maketh it waste, and turneth it upside down, and scattereth abroad its inhabitants.
- Young's Literal Translation (YLT)
- Lo, Jehovah is emptying the land, And is making it waste, And hath overturned [it on] its face, And hath scattered its inhabitants.
Read in context
- 1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
- 2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
- 3ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
Cross references
- Nahum 2:10 ನಹೂಮ 2:10ಅದು ಬರಿದಾಗಿಯೂ, ಬೈಲಾಗಿಯೂ, ಹಾಳಾ ಗಿಯೂ ಇತ್ತು; ಹೃದಯ ಕರಗುತ್ತದೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲಾ ನಡುವುಗಳಲ್ಲಿ ಹೆಚ್ಚು ಸಂಕಟ ಉಂಟು; ಎಲ್ಲಾ ಮುಖಗಳು ಕಳೆ ಗುಂದುತ್ತವೆ.
- Isaiah 2:19 ಯೆಶಾಯ 2:19ಕರ್ತನು ಭೂಮಿಯನ್ನು ಭಯಂಕರವಾಗಿ ನಡುಗಿಸಲು ಏಳು ವಾಗ ಕರ್ತನಿಗೂ ಆತನ ಮಹಿಮೆಗೂ ಆತನ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ ಭೂಮಿಯ ಗವಿಗ ಳಿಗೂ ಅವರು ಸೇರಿಕೊಳ್ಳುವರು.
- Isaiah 42:15 ಯೆಶಾಯ 42:15ನಾನು ಬೆಟ್ಟ ಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ, ನದಿ ಗಳನ್ನು ದ್ವೀಪಗಳನ್ನಾಗಿಯೂ ಕೆರೆಗಳನ್ನು ಬತ್ತಿ ಹೋಗುವಂತೆಯೂ ಮಾಡುವೆನು.
- Isaiah 24:20 ಯೆಶಾಯ 24:20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- 2 Kings 21:13 2 ಅರಸುಗಳು 21:13ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ನೂಲನ್ನೂ ಅಹಾಬನ ಮನೆಯ ಗಟ್ಟಿ ತೂಕವನ್ನೂ ಗುಂಡನ್ನೂ ಚಾಚುವೆನು; ತಟ್ಟೆ ಯನ್ನು ಒರಸಿ ಬೋರಲು ಹಾಕುವ ಹಾಗೆ ನಾನು ಯೆರೂಸಲೇಮನ್ನು ಒರಸಿಬಿಡುವೆನು.
- Ezekiel 35:14 ಯೆಹೆಜ್ಕೇಲನು 35:14ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡು ತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
- Ezekiel 12:20 ಯೆಹೆಜ್ಕೇಲನು 12:20ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವವು. ದೇಶವು ನಿರ್ಜನವಾಗುವದು; ಆಗ ನಾನೇ ಕರ್ತ ನೆಂದು ನೀವು ತಿಳಿಯುವಿರಿ.
- Isaiah 6:11–12 ಯೆಶಾಯ 6:11–12ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
- Ezekiel 5:14 ಯೆಹೆಜ್ಕೇಲನು 5:14ಇದಲ್ಲದೆ ನಾನು ಹಾದು ಹೋಗುವವರೆ ಲ್ಲರ ಕಣ್ಣುಗಳ ಮುಂದೆ ನಿನ್ನ ಸುತ್ತಲಿರುವ ಎಲ್ಲಾ ಜನಾಂಗಗಳ ನಿಂದೆಗೆ ಗುರಿಮಾಡಿ ನೀನು ಹಾಳಾಗುವ ಹಾಗೆ ಮಾಡುತ್ತೇನೆ.
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- Deuteronomy 32:26 ಧರ್ಮೋಪದೇಶಕಾಂಡ 32:26ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- Luke 21:24 ಲೂಕನು 21:24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.