Isaiah · chapter 24 · verse 12
Isaiah 24:12 in Kannada
ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
Pattana dalli haale ulidive; naashanavu hebbaagilige tattide.
Isaiah 24:12 in English
- King James Version (KJV)
- In the city is left desolation, and the gate is smitten with destruction.
- World English Bible (WEB)
- The city is left in desolation, and the gate is struck with destruction.
- American Standard Version (ASV)
- In the city is left desolation, and the gate is smitten with destruction.
- Bible in Basic English (BBE)
- In the town all is waste, and in the public place is destruction.
- Darby Translation (DBY)
- desolation remaineth in the city, and the gate is smitten, — a ruin.
- Webster's Bible (WBS)
- In the city is left desolation, and the gate is smitten with destruction.
- Young's Literal Translation (YLT)
- Left in the city [is] desolation, And [with] wasting is the gate smitten.
Read in context
- 10ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
- 11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- 12ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
- 13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
- 14ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
Cross references
- Micah 1:12 ಮೀಕ 1:12ಮಾರೋತಿನ ನಿವಾಸಿ ಒಳ್ಳೇದಕ್ಕೆ ಜಾಗ್ರತೆಯಾಗಿ ಕಾದುಕೊಳ್ಳುತ್ತಾನೆ; ಆದರೆ ಕೇಡು ಕರ್ತನಿಂದ ಯೆರೂಸಲೇಮಿನ ಬಾಗಲಿಗೆ ಇಳಿದಿದೆ.
- Isaiah 32:14 ಯೆಶಾಯ 32:14ಅರಮನೆಗಳು ಕೈಬಿಡಲ್ಪಡುವವು. (ವಿಸರ್ಜಿಸು ವವು) ಸಮೂಹಗಳಿಂದ ತುಂಬಿದ್ದ ಪಟ್ಟಣವು ನಿರ್ಜನ ವಾಗುವದು. ದುರ್ಗಗಳೂ ಕೋಟೆಗಳೂ ಯಾವಾ ಗಲೂ ಗುಹೆ (ಗವಿ)ಗಳಾಗಿಯೂ ಕಾಡುಕತ್ತೆಗಳಿಗೆ ಸಂತೋಷವಾಗಿಯೂ ಮಂದೆಗಳಿಗೆ ಮೇಯುವ ಸ್ಥಳವಾಗಿಯೂ ಇರುವವು.
- Lamentations 1:1 ಪ್ರಲಾಪಗಳು 1:1ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!
- Micah 1:9 ಮೀಕ 1:9ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Lamentations 5:18 ಪ್ರಲಾಪಗಳು 5:18ಚೀಯೋನ್ ಪರ್ವತವು ಹಾಳಾಗಿರು ವದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡು ವವು.
- Lamentations 1:4 ಪ್ರಲಾಪಗಳು 1:4ಚೀಯೋನಿನ ಮಾರ್ಗಗಳು ದುಃಖಿಸುತ್ತವೆ, ಯಾಕಂದರೆ ಪವಿತ್ರ ಹಬ್ಬಗಳಿಗೆ ಯಾರೂ ಬರಲಿಲ್ಲ; ಆಕೆಯ ಎಲ್ಲಾ ಬಾಗಿಲುಗಳು ಹಾಳುಬಿದ್ದಿವೆ. ಯಾಜಕರು ನಿಟ್ಟುಸಿರಿಡುತ್ತಾರೆ, ಕನ್ಯೆಯರು ಸಂಕಟಪಡುತ್ತಾರೆ. ಆಕೆಯು ವ್ಯಥೆಯಲ್ಲಿದ್ದಾಳೆ.
- Lamentations 2:9 ಪ್ರಲಾಪಗಳು 2:9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.
- Jeremiah 9:11 ಯೆರೆಮೀಯ 9:11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.