Skip to content
ThuthiThuthiThuthi
Isaiah · chapter 24 · verse 14

Isaiah 24:14 in Kannada

ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.

Avaru tamma svaravannetti kartana mahattina nimitta haadu varu, samudrada kadeyinda aarbhatisuvaru.

Isaiah 24:14 in English

King James Version (KJV)
They shall lift up their voice, they shall sing for the majesty of the LORD, they shall cry aloud from the sea.
World English Bible (WEB)
These shall lift up their voice. They will shout for the majesty of the LORD. They cry aloud from the sea.
American Standard Version (ASV)
These shall lift up their voice, they shall shout; for the majesty of Jehovah they cry aloud from the sea.
Bible in Basic English (BBE)
But those will be making sounds of joy; they will be crying loudly from the sea for the glory of the Lord.
Darby Translation (DBY)
These shall lift up their voice, they shall shout for the majesty of Jehovah, they shall cry aloud from the sea.
Webster's Bible (WBS)
They shall lift up their voice, they shall sing for the majesty of the LORD, they shall cry aloud from the sea.
Young's Literal Translation (YLT)
They — they lift up their voice, They sing of the excellency of Jehovah, They have cried aloud from the sea.

Read in context

  1. 12ಪಟ್ಟಣ ದಲ್ಲಿ ಹಾಳೇ ಉಳಿದಿವೆ; ನಾಶನವು ಹೆಬ್ಬಾಗಿಲಿಗೆ ತಟ್ಟಿದೆ.
  2. 13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
  3. 14ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
  4. 15ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
  5. 16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
Read all of Isaiah 24

Cross references

Original words (Hebrew)

Isaiah 24:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.