Skip to content
ThuthiThuthiThuthi
Isaiah · chapter 24 · verse 15

Isaiah 24:15 in Kannada

ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.

Aadadarinda neevu kartanige benkiyalliyoo samudrada dveepagalalliyoo israayelyara deva raada kartana hesarannu ghanapadisiri.

Isaiah 24:15 in English

King James Version (KJV)
Wherefore glorify ye the LORD in the fires, [even] the name of the LORD God of Israel in the isles of the sea.
World English Bible (WEB)
Therefore glorify the LORD in the east, even the name of the LORD, the God of Israel, in the islands of the sea!
American Standard Version (ASV)
Wherefore glorify ye Jehovah in the east, even the name of Jehovah, the God of Israel, in the isles of the sea.
Bible in Basic English (BBE)
Give praise to the Lord in the east, to the name of the Lord, the God of Israel, in the sea-lands.
Darby Translation (DBY)
Therefore glorify Jehovah in the east, the name of Jehovah, the God of Israel, in the isles of the west.
Webster's Bible (WBS)
Wherefore glorify ye the LORD in the fires, [even] the name of the LORD God of Israel in the isles of the sea.
Young's Literal Translation (YLT)
Therefore in prosperity honour ye Jehovah, In isles of the sea, the name of Jehovah, God of Israel.

Read in context

  1. 13ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
  2. 14ಅವರು ತಮ್ಮ ಸ್ವರವನ್ನೆತ್ತಿ ಕರ್ತನ ಮಹತ್ತಿನ ನಿಮಿತ್ತ ಹಾಡು ವರು, ಸಮುದ್ರದ ಕಡೆಯಿಂದ ಆರ್ಭಟಿಸುವರು.
  3. 15ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
  4. 16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
  5. 17ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
Read all of Isaiah 24

Cross references

Original words (Hebrew)

Isaiah 24:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.