Skip to content
ThuthiThuthiThuthi
Isaiah · chapter 24 · verse 17

Isaiah 24:17 in Kannada

ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.

O, bhoomiya nivaasigale, bhayavoo gundiyoo baleyoo nimage kaadive.

Isaiah 24:17 in English

King James Version (KJV)
Fear, and the pit, and the snare, [are] upon thee, O inhabitant of the earth.
World English Bible (WEB)
Fear, the pit, and the snare are on you who inhabit the earth.
American Standard Version (ASV)
Fear, and the pit, and the snare, are upon thee, O inhabitant of the earth.
Bible in Basic English (BBE)
Fear, and death, and the net, are come on you, O people of the earth.
Darby Translation (DBY)
Fear, and the pit, and the snare are upon thee, inhabitant of the land.
Webster's Bible (WBS)
Fear, and the pit, and the snare, [are] upon thee, O inhabitant of the earth.
Young's Literal Translation (YLT)
Fear, and a snare, and a gin, [Are] on thee, O inhabitant of the land.

Read in context

  1. 15ಆದದರಿಂದ ನೀವು ಕರ್ತನಿಗೆ ಬೆಂಕಿಯಲ್ಲಿಯೂ ಸಮುದ್ರದ ದ್ವೀಪಗಳಲ್ಲಿಯೂ ಇಸ್ರಾಯೇಲ್ಯರ ದೇವ ರಾದ ಕರ್ತನ ಹೆಸರನ್ನು ಘನಪಡಿಸಿರಿ.
  2. 16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
  3. 17ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
  4. 18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
  5. 19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
Read all of Isaiah 24

Cross references

Original words (Hebrew)

Isaiah 24:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.