Isaiah · chapter 24 · verse 18
Isaiah 24:18 in Kannada
ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
Aaga bhayada shabdakke odi hoguvavanu, kuniyolage beeluvanu; aa kuniyolaginda eri baruvavanu balege beelu vanu; melina kitakigalu (aakaashada dvaaragalu) tereyalpattive. Bhoomiya astivaaragalu nadugu ttave. (kampisuttave).
Isaiah 24:18 in English
- King James Version (KJV)
- And it shall come to pass, [that] he who fleeth from the noise of the fear shall fall into the pit; and he that cometh up out of the midst of the pit shall be taken in the snare: for the windows from on high are open, and the foundations of the earth do shake.
- World English Bible (WEB)
- It will happen that he who flees from the noise of the fear will fall into the pit; and he who comes up out of the middle of the pit will be taken in the snare; for the windows on high are opened, and the foundations of the earth tremble.
- American Standard Version (ASV)
- And it shall come to pass, that he who fleeth from the noise of the fear shall fall into the pit; and he that cometh up out of the midst of the pit shall be taken in the snare: for the windows on high are opened, and the foundations of the earth tremble.
- Bible in Basic English (BBE)
- And it will be that he who goes in flight from the sound of fear will be overtaken by death; and he who gets free from death will be taken in the net: for the windows on high are open, and the bases of the earth are shaking.
- Darby Translation (DBY)
- And it shall come to pass, [that] he who fleeth from the sound of the fear shall fall into the pit; and he that cometh up out of the midst of the pit shall be taken in the snare; for the windows on high are open, and the foundations of the earth shake.
- Webster's Bible (WBS)
- And it shall come to pass, [that] he who fleeth from the noise of the fear shall fall into the pit; and he that cometh up out of the midst of the pit shall be taken in the snare: for the windows from on high are open, and the foundations of the earth do shake.
- Young's Literal Translation (YLT)
- And it hath come to pass, He who is fleeing from the noise of the fear Doth fall into the snare, And he who is coming up from the midst of the snare, Is captured by the gin, For windows on high have been opened, And shaken are foundations of the land.
Read in context
- 16ಭೂಮಂಡಲದ ಕಟ್ಟಕಡೆಯಿಂದ ನೀತಿವಂತರ ಘನತೆಗೆ ಬರುವಂತಹ ಗೀತೆಗಳು ನಮಗೆ ಕೇಳಿ ಬರು ತ್ತಿವೆ. ನಾನಾದರೋ--ಕ್ಷಮಿಸೇ ಕ್ಷಮಿಸುತ್ತೇನೆ. ನನಗೆ ಅಯ್ಯೋ! ಬಾಧಕರು ಬಾಧಿಸುವದರಲ್ಲಿಯೇ ನಿರತ ರಾಗಿದ್ದಾರೆ; ಹೌದು, ಬಾಧಕರು, ಬಹಳವಾಗಿ ಬಾಧಿ ಸುವದರಲ್ಲಿ ನಿರತರಾಗಿದ್ದಾರೆ.
- 17ಓ, ಭೂಮಿಯ ನಿವಾಸಿಗಳೇ, ಭಯವೂ ಗುಂಡಿಯೂ ಬಲೆಯೂ ನಿಮಗೆ ಕಾದಿವೆ.
- 18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- 19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
- 20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
Cross references
- Psalm 18:7 ಕೀರ್ತನೆಗಳು 18:7ಆಗ ಆತನು ಕೋಪಗೊಂಡಿದ್ದನು. ಭೂಮಿಯು ಕದಲಿ ಕಂಪಿಸಿತು; ಪರ್ವತಗಳ ಅಸ್ತಿವಾರಗಳು ಸಹ ನಡುಗಿ ಕದಲಿದವು;
- Genesis 7:11 ಆದಿಕಾಂಡ 7:11ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
- Job 20:24 ಯೋಬನು 20:24ಅವನು ಕಬ್ಬಿಣದ ಆಯುಧಕ್ಕೆ ಓಡಿಹೋದರೆ ಹಿತ್ತಾಳೆಯ ಬಿಲ್ಲು ಅವ ನನ್ನು ತಿವಿಯುವದು.
- Psalm 46:2–3 ಕೀರ್ತನೆಗಳು 46:2–3ಆದದರಿಂದ ಭೂಮಿಯು ತೆಗೆದು ಹಾಕಲ್ಪಟ್ಟರೂ ಬೆಟ್ಟಗಳು ಸಮುದ್ರದ ಮಧ್ಯಕ್ಕೆ ಒಯ್ಯ ಲ್ಪಟ್ಟರೂ ಅದರ ನೀರುಗಳು ಘೋಷಿಸಿ ಕದಲಿದರೂ ಅದರ ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು. ಸೆಲಾ.
- Joshua 10:10–11 ಯೆಹೋಶುವ 10:10–11ಆಗ ಕರ್ತನು ಅವರನ್ನು ಇಸ್ರಾಯೇಲಿನ ಮುಂದೆ ಗಲಿಬಿಲಿಮಾಡಿ ಅವರನ್ನು ಗಿಬ್ಯೋನಿನಲ್ಲಿ ದೊಡ್ಡ ಸಂಹಾರದಿಂದ ಸಂಹರಿಸಿ ಬೇತ್ಹೋರೋನಿಗೆ ಹೋಗುವ ಮಾರ್ಗದಲ್ಲಿ ಹಿಂದಟ್ಟಿ ಅಜೇಕ ಮಕ್ಕೇದದ ವರೆಗೂ ಹೊಡೆದನು. ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Psalm 18:15 ಕೀರ್ತನೆಗಳು 18:15ಓ ಕರ್ತನೇ, ನಿನ್ನ ಗದರಿಕೆಯಿಂದಲೂ ನಿನ್ನ ಮೂಗಿನ ಶ್ವಾಸದ ಗಾಳಿಯಿಂದಲೂ ನೀರಿನ ಕಾಲುವೆಗಳ ನೆಲೆಯು ಕಾಣಬಂದು ಭೂಮಿಯ ಅಸ್ತಿವಾರಗಳು ಬೈಲಾದವು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- Job 18:8–16 ಯೋಬನು 18:8–16ತನ್ನ ಕಾಲುಗಳಿಂದ ಬಲೆಯಲ್ಲಿ ಸಿಕ್ಕಿಕೊಂಡನು; ಉರ್ಲಿನ ಮೇಲೆ ನಡೆದುಕೊಳ್ಳುತ್ತಾನೆ. ನೇಣು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವದು; ಕಳ್ಳನು ಅವನ ಮೇಲೆ ಬಲಗೊಳ್ಳುವನು. ಅವನ ಪಾಶವು ಭೂಮಿ ಯಲ್ಲಿಯೂ ಅವನ ಕೊಂಡಿಯು ಹಾದಿಯಲ್ಲಿಯೂ ಇಡಲ್ಪಟ್ಟಿದೆ. ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ ಅವನ ಕಾಲುಗಳನ್ನು ಎಬ್ಬಿಸುತ್ತವೆ. ಅವನ ಬಲವು ಕುಸಿಯುವುದು, ನಾಶನವು ಅವನ ಬಳಿಯಲ್ಲಿ ಸಿದ್ಧವಾಗಿರುವದು. ಅವನ ಚರ್ಮದ ಬಲವನ್ನು ತಿನ್ನುವನು; ಮರಣದ ಚೊಚ್ಟಲ ಮಗನು ಅವನ ಬಲವನ್ನು ತಿನ್ನುವನು. ಅವನ ಭರವಸವು ಅವನ ಗುಡಾರದೊಳಗಿಂದ ಕೀಳಲ್ಪಡುವುದು; ಅದು ಅವ ನನ್ನು ದಿಗಿಲುಗಳ ಅರಸನ ಬಳಿಗೆ ನಡಿಸುವದು. ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು. ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು;
- Genesis 19:24 ಆದಿಕಾಂಡ 19:24ಆಗ ಕರ್ತನು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ ಬೆಂಕಿಯನ್ನೂ ಆಕಾಶದಿಂದ ಸುರಿಸಿದನು.
- Deuteronomy 32:22–26 ಧರ್ಮೋಪದೇಶಕಾಂಡ 32:22–26ನನ್ನ ಕೋಪದಲ್ಲಿ ಬೆಂಕಿಹತ್ತಿತು; ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ ಅದರ ಫಲವನ್ನೂ ತಿಂದುಬಿಟ್ಟು ಬೆಟ್ಟಗಳ ಅಸ್ತಿವಾರವನ್ನು ದಹಿಸುವದು. ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿ ಡುವೆನು; ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು. ಅವರು ಹಸಿವೆಯಿಂದ ಬಳಲಿಹೋಗುವರು, ಜ್ವಾಲೆಯಿಂದಲೂ ಕಠಿಣವಾಗಿ ಸಂಹರಿಸಲ್ಪಡುವರು. ಕಾಡುಮೃಗಗಳ ಹಲ್ಲನ್ನು, ಧೂಳಿನಲ್ಲಿರುವ ಹಾವು ಗಳ ವಿಷದ ಸಂಗಡ ಅವರಿಗೆ ವಿರೋಧವಾಗಿ ಕಳುಹಿಸುವೆನು. ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು. ನಾನು--ಅವರನ್ನು ಚದುರಿಸಿಬಿಡುವೆನೆಂದು ಹೇಳಿಕೊಂಡೆನು; ಅವರ ಜ್ಞಾಪಕವನ್ನು ಮನುಷ್ಯರಲ್ಲಿ ಇರದ ಹಾಗೆ ಮಾಡುವೆನು.
- 2 Kings 7:2 2 ಅರಸುಗಳು 7:2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.
- 1 Kings 20:29–30 1 ಅರಸುಗಳು 20:29–30ಏಳು ದಿವಸ ಇವರು ಅವರಿಗೆ ಎದುರಾಗಿ ದಂಡಿಳಿದಿದ್ದರು. ಆದರೆ ಏಳನೇ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ ಇಸ್ರಾಯೇಲಿನ ಮಕ್ಕಳು ಅರಾಮ್ಯದಲ್ಲಿ ಲಕ್ಷ ಕಾಲ್ಬಲವನ್ನು ಒಂದೇ ದಿವಸದಲ್ಲಿ ಸಂಹರಿಸಿದರು. ಮಿಕ್ಕಾದವರು ಅಫೇಕ್ ಪಟ್ಟಣದೊಳಗೆ ಓಡಿ ಹೋದರು. ಅಲ್ಲಿ ಒಂದು ಗೋಡೆಯು ಉಳಿದ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಕೊಠಡಿಯ ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.
Original words (Hebrew)
- fleeth · H5127נוּס nûwç
- noise · H6963קוֹל qôwl
- fear · H6343פַּחַד pachad
- fall · H5307נָפַל nâphal
- pit · H6354פַּחַת pachath
- up · H5927עָלָה ʻâlâh
- midst · H8432תָּוֶךְ tâvek
- pit · H6354פַּחַת pachath
- taken · H3920לָכַד lâkad
- snare · H6341פַּח pach
- windows · H699אֲרֻבָּה ʼărubbâh
- high · H4791מָרוֹם mârôwm
- open · H6605פָּתַח pâthach
- foundations · H4146מוֹסָדָה môwçâdâh
- earth · H776אֶרֶץ ʼerets
- shake · H7493רָעַשׁ râʻash