Isaiah · chapter 24 · verse 2
Isaiah 24:2 in Kannada
ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
Janagalige hego haageye yaajakarigoo daasanige hego haageye avana yajamaananige, daasige hego haageye avala yajamaanige; kolluvavanige hego haageye maaruvavanige; saalakoduvavanige hego haageye taruva vanige; baddikoduvavanige hego haageye takkolluvavanige aaguvadu.
Isaiah 24:2 in English
- King James Version (KJV)
- And it shall be, as with the people, so with the priest; as with the servant, so with his master; as with the maid, so with her mistress; as with the buyer, so with the seller; as with the lender, so with the borrower; as with the taker of usury, so with the giver of usury to him.
- World English Bible (WEB)
- It will be as with the people, so with the priest; as with the servant, so with his master; as with the maid, so with her mistress; as with the buyer, so with the seller; as with the creditor, so with the debtor; as with the taker of interest, so with the giver of interest.
- American Standard Version (ASV)
- And it shall be, as with the people, so with the priest; as with the servant, so with his master; as with the maid, so with her mistress; as with the buyer, so with the seller; as with the creditor, so with the debtor; as with the taker of interest, so with the giver of interest to him.
- Bible in Basic English (BBE)
- And it will be the same for the people as for the priest; for the servant as for his master; and for the woman-servant as for her owner; the same for the one offering goods for a price as for him who takes them; the same for him who gives money at interest and for him who takes it; the same for him who lets others have the use of his property as for those who make use of it.
- Darby Translation (DBY)
- And it shall be, as with the people, so with the priest; as with the servant, so with his master; as with the maid, so with her mistress; as with the buyer, so with the seller; as with the lender, so with the borrower; as with the taker of usury, so with him from whom usury is taken.
- Webster's Bible (WBS)
- And it shall be, as with the people, so with the priest; as with the servant, so with his master; as with the maid, so with her mistress; as with the buyer, so with the seller; as with the lender, so with the borrower; as with the taker of interest, so with the giver of interest to him.
- Young's Literal Translation (YLT)
- And it hath been — as a people so a priest, As the servant so his master, As the maid-servant so her mistress, As the buyer so the seller, As the lender so the borrower, As the usurer so he who is lifting [it] on himself.
Read in context
- 1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
- 2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
- 3ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
- 4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
Cross references
- Hosea 4:9 ಹೋಶೇಯ 4:9ಯಾಜಕನು ಹೇಗೋ, ಹಾಗೆಯೇ ಜನರು ಇರು ವರು; ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡು ವೆನು.
- Ezekiel 7:12–13 ಯೆಹೆಜ್ಕೇಲನು 7:12–13ಕಾಲವು ಬಂತು, ದಿನವು ಸವಿಾಪ ವಾಯಿತು; ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲ ದಿರಲಿ, ಮಾರುವವನು ದುಃಖಿಸದಿರಲಿ; ಯಾಕಂದರೆ ಎಲ್ಲಾ ಜನಸಮೂಹದ ಮೇಲೆ ರೌದ್ರವಿದೆ. ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
- Lamentations 5:12–14 ಪ್ರಲಾಪಗಳು 5:12–14ಪ್ರಭುಗಳು ಅವರ ಕೈಯಿಂದ ಗಲ್ಲಿಗೇರಿಸಲ್ಪಟ್ಟರು; ಹಿರಿಯರ ಮುಖಗಳು ಗೌರವಿ ಸಲ್ಪಡಲಿಲ್ಲ. ಅವರು ಯೌವನಸ್ಥರನ್ನು ಅರೆಯು ವದಕ್ಕೆ ತೆಗೆದುಕೊಂಡರು; ಮಕ್ಕಳು ಕಟ್ಟಿಗೆಯ ಕೆಳಗೆ ಬಿದ್ದರು. ಹಿರಿಯರು ಬಾಗಿಲನ್ನು ಪ್ರವೇಶಿಸುವದೂ ಯೌವನಸ್ಥರು ಸಂಗೀತವನ್ನು ಹಾಡುವದೂ ನಿಂತು ಹೋಯಿತು.
- Genesis 41:50 ಆದಿಕಾಂಡ 41:50ಇದಲ್ಲದೆ ಬರಗಾಲದ ವರುಷಗಳು ಬರುವದಕ್ಕೆ ಮುಂಚೆ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾಗಿದ್ದ ಆಸನತ್ ಅವರನ್ನು ಯೋಸೇಫನಿಗೆ ಹೆತ್ತಳು.
- Jeremiah 41:2 ಯೆರೆಮೀಯ 41:2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- 2 Chronicles 36:20 2 ಪೂರ್ವಕಾಲವೃತ್ತಾಂತ 36:20ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
- Isaiah 2:9 ಯೆಶಾಯ 2:9ನೀಚನು ಹಿಗ್ಗಿಕೊಳ್ಳುತ್ತಾನೆ, ಉತ್ತಮನು ತಗ್ಗಿಸಿಕೊಳ್ಳು ತ್ತಾನೆ; ಆದಕಾರಣ ಅವರನ್ನು ಮನ್ನಿಸಬೇಡ.
- Isaiah 3:2–8 ಯೆಶಾಯ 3:2–8ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಪರಿಜ್ಞಾನಿ, ಪ್ರಾಚೀನ ಮನುಷ್ಯನು, ಪಂಚಶತಾಧಿಪತಿ, ಘನ ವುಳ್ಳವನು, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆ ದುಬಿಡುವೆನು. ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು. ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿ ದು -- ನಿನಗೆ ವಸ್ತ್ರವಿದೆ, ನಮ್ಮನ್ನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ ಎಂದು ಹೇಳಲು ಆ ದಿನದಲ್ಲಿ ಅವನು ಆಣೆಯಿಟ್ಟು --ನಾನು ಉಪಶಮನ ಮಾಡುವವನಾಗುವದಿಲ್ಲ, ನನ್ನ ಮನೆಯಲ್ಲಿ ಅನ್ನವಾಗಲಿ ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ ಅಂದನು. ಯೆರೂಸಲೇಮು ಹಾಳಾಗಿದೆ, ಯೆಹೂ ದವು ಬಿದ್ದುಹೋಗಿದೆ, ಆದದರಿಂದ ಅವರ ನಡೆನುಡಿ ಗಳು ಕರ್ತನಿಗೆ ವಿರುದ್ಧವಾಗಿ ಆತನ ಪ್ರಭಾವದ ದೃಷ್ಟಿ ಯನ್ನು ಕೆರಳಿಸುತ್ತವಲ್ಲವೇ.
- Lamentations 4:13 ಪ್ರಲಾಪಗಳು 4:13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ ಅವಳ ಯಾಜಕರ ಅಕ್ರಮಗಳಿ ಗೋಸ್ಕರವೂ ಹೀಗಾಯಿತು. ಯಾಕಂದರೆ ಇವರು ನೀತಿವಂತರ ರಕ್ತವನ್ನು ಅವಳ ಮಧ್ಯ ಚೆಲ್ಲಿದ್ದರು.
- Deuteronomy 23:19–20 ಧರ್ಮೋಪದೇಶಕಾಂಡ 23:19–20ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವ ನ್ನಾಗಲಿ, ಬಡ್ಡಿಗೆ ಕೊಡುವ ಯಾವದನ್ನಾಗಲಿ ಬಡ್ಡಿಗೆ ಕೊಡಬಾರದು. ಪರನಿಗೆ ಬಡ್ಡಿಗೋಸ್ಕರ ಕೊಡ ಬಹುದು; ಆದರೆ ನಿನ್ನ ಸಹೋದರನಿಗೆ ನೀನು ಸ್ವಾಧೀನ ಮಾಡಿಕೊಳ್ಳಲು ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ನಿನ್ನ ಎಲ್ಲಾ ಕೈ ಕೆಲಸದಲ್ಲಿ ಆಶೀರ್ವ ದಿಸುವ ಹಾಗೆ ಬಡ್ಡಿಗೆ ಕೊಡಬಾರದು.
- Isaiah 5:15 ಯೆಶಾಯ 5:15ಮನುಷ್ಯನು ತಗ್ಗಿಸಲ್ಪಡು ವನು ಬಲಿಷ್ಠ ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು.
- Ephesians 6:8–9 ಎಫೆಸದವರಿಗೆ 6:8–9ಒಬ್ಬನು ದಾಸನಾಗಲಿ ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತನಿಂದ ಹೊಂದುವನೆಂಬದನ್ನು ನೀವು ತಿಳಿದವರಾಗಿಯೇ ಇದ್ದೀರಿ. ಯಜಮಾನರೇ, ನೀವು ಅದೇ ರೀತಿಯಾಗಿ ಮಾಡಿರಿ. ಪರಲೋಕದಲ್ಲಿ ನಿಮ್ಮ ಯಜಮಾನನಾಗಿರು ವಾತನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವದನ್ನು ಬಿಟ್ಟುಬಿಡಿರಿ.
Original words (Hebrew)
- people · H5971עַם ʻam
- priest · H3548כֹּהֵן kôhên
- servant · H5650עֶבֶד ʻebed
- master · H113אָדוֹן ʼâdôwn
- maid · H8198שִׁפְחָה shiphchâh
- mistress · H1404גְּבֶרֶת gᵉbereth
- buyer · H7069קָנָה qânâh
- seller · H4376מָכַר mâkar
- lender · H3867לָוָה lâvâh
- borrower · H3867לָוָה lâvâh
- usury · H5383נָשָׁה nâshâh
- so · H834אֲשֶׁר ʼăsher
- usury · H5378נָשָׁא nâshâʼ