Isaiah · chapter 24 · verse 20
Isaiah 24:20 in Kannada
ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
Bhoomiyu kudukana haage olaadu ttade mattu gudisalina haage tegeyalpaduttade adara aparaadhavu adara mele bhaaravaagiruttade; adu bidduhoguttade tirigi eluvade illa.
Isaiah 24:20 in English
- King James Version (KJV)
- The earth shall reel to and fro like a drunkard, and shall be removed like a cottage; and the transgression thereof shall be heavy upon it; and it shall fall, and not rise again.
- World English Bible (WEB)
- The earth will stagger like a drunken man, and will sway back and forth like a hammock. Its disobedience will be heavy on it, and it will fall and not rise again.
- American Standard Version (ASV)
- The earth shall stagger like a drunken man, and shall sway to and fro like a hammock; and the transgression thereof shall be heavy upon it, and it shall fall, and not rise again.
- Bible in Basic English (BBE)
- The earth will be moving uncertainly, like a man overcome by drink; it will be shaking like a tent; and the weight of its sin will be on it, crushing it down so that it will not get up again.
- Darby Translation (DBY)
- The earth reeleth to and fro like a drunkard, and is shaken like a night hut; and its transgression is heavy upon it; and it falleth and shall not rise again.
- Webster's Bible (WBS)
- The earth shall reel to and fro like a drunkard, and shall be removed like a cottage; and the transgression of it shall be heavy upon it; and it shall fall, and not rise again.
- Young's Literal Translation (YLT)
- Stagger greatly doth the land as a drunkard, And it hath been moved as a lodge, And heavy on it hath been its transgression, And it hath fallen, and addeth not to rise.
Read in context
- 18ಆಗ ಭಯದ ಶಬ್ದಕ್ಕೆ ಓಡಿ ಹೋಗುವವನು, ಕುಣಿಯೊಳಗೆ ಬೀಳುವನು; ಆ ಕುಣಿಯೊಳಗಿಂದ ಏರಿ ಬರುವವನು ಬಲೆಗೆ ಬೀಳು ವನು; ಮೇಲಿನ ಕಿಟಕಿಗಳು (ಆಕಾಶದ ದ್ವಾರಗಳು) ತೆರೆಯಲ್ಪಟ್ಟಿವೆ. ಭೂಮಿಯ ಅಸ್ತಿವಾರಗಳು ನಡುಗು ತ್ತವೆ. (ಕಂಪಿಸುತ್ತವೆ).
- 19ಭೂಮಿಯು ಸಂಪೂರ್ಣ ವಾಗಿ ಮುರಿಯಲ್ಪಟ್ಟಿದೆ. ಪೂರ್ತಿಯಾಗಿ ತುಂಡು ತುಂಡಾಗಿ ಹೋಗಿದೆ. ಭೂಮಿಯು ಮಿತಿವಿಾರಿ ಚಲಿಸ ಲ್ಪಟ್ಟಿದೆ.
- 20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
- 21ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
- 22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
Cross references
- Isaiah 19:14 ಯೆಶಾಯ 19:14ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ.
- Isaiah 29:9 ಯೆಶಾಯ 29:9ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.
- Daniel 11:19 ದಾನಿಯೇಲನು 11:19ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು; ಆದರೆ ಅವನು ಎಡವಿಬಿದ್ದು ಕಾಣದೆ ಹೋಗುವನು.
- Amos 8:14 ಆಮೋಸ 8:14ಅವರು ಸಮಾರ್ಯದ ಪಾಪದ ಮೇಲೆ ಆಣೆಯಿಟ್ಟುಕೊಂಡು--ಓ ದಾನೇ, ನಿನ್ನ ದೇವರ ಜೀವದಾಣೆ ಎಂದೂ ಬೇರ್ಷೆಬ ಮಾರ್ಗದ ಜೀವದಾಣೆ ಎಂದೂ ಹೇಳುವವರು ಬಿದ್ದು ಮತ್ತೆ ಮೇಲೆ ಏಳಲಾರರು.
- Hosea 4:1–5 ಹೋಶೇಯ 4:1–5ಇಸ್ರಾಯೇಲಿನ ಮಕ್ಕಳಾದ ನೀವು ಕರ್ತನ ವಾಕ್ಯವನ್ನು ಕೇಳಿರಿ; ದೇಶದ ನಿವಾಸಿಗಳ ಸಂಗಡ ಕರ್ತನಿಗೆ ತರ್ಕವುಂಟು; ದೇಶದಲ್ಲಿ ಸತ್ಯವೂ ಇಲ್ಲ, ಕನಿಕರವೂ ಇಲ್ಲ, ಇಲ್ಲವೆ ದೇವರ ತಿಳುವಳಿ ಕೆಯೂ ಇಲ್ಲ. ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ; ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು. ಆದಾಗ್ಯೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವ ರನ್ನು ಖಂಡಿಸದಿರಲಿ; ನಿಮ್ಮ ಜನರೆಲ್ಲರೂ ಯಾಜಕ ನೊಂದಿಗೆ ವಾದಿಸುವವರ ಹಾಗಿದ್ದಾರೆ. ಆದದರಿಂದ ನೀನು ಹಗಲಿನಲ್ಲಿ ಬೀಳುವಿ; ಪ್ರವಾದಿಯೂ ನಿನ್ನ ಸಂಗಡ ರಾತ್ರಿಯಲ್ಲಿ ಬೀಳುವನು; ನಾನು ನಿನ್ನ ತಾಯಿ ಯನ್ನು ನಾಶ ಮಾಡುವೆನು.
- Revelation 18:21 ಪ್ರಕಟನೆ 18:21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
- Lamentations 1:14 ಪ್ರಲಾಪಗಳು 1:14ನನ್ನ ಅಕ್ರಮಗಳ ನೊಗವು ಆತನ ಕೈಯಿಂದ ಕಟ್ಟಲ್ಪಟ್ಟಿದೆ; ಅವು ಹೆಣೆಯಲ್ಪಟ್ಟಿವೆ; ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ಮೇಲೆ ಬರುತ್ತವೆ. ಆತನು ನನ್ನ ಶಕ್ತಿಯು ಕುಗ್ಗುವ ಹಾಗೆ ಮಾಡಿದನು, ಕರ್ತನು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ ಅವರಿಂದ ನಾನು ಎದ್ದೇಳಲು ಶಕ್ತನಾಗದಂತೆ ಮಾಡಿದ್ದಾನೆ.
- Zechariah 5:5–8 ಜೆಕರ್ಯ 5:5–8ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು. ನಾನು --ಇದೇನು ಅಂದಾಗ ಅವನು--ಇದು ಹೊರಡು ವಂಥ ಎಫವು ಅಂದನು; ಇದಲ್ಲದೆ ಅವನು--ಇದೇ ಸಮಸ್ತ ಭೂಮಿಯಲ್ಲಿ ಅವರ ಹೋಲಿಕೆ ಅಂದನು. ಇಗೋ, ಸೀಸದ ಮಣವು ಎತ್ತಲ್ಪಟ್ಟಿತು; ಎಫದ ಮಧ್ಯದಲ್ಲಿ ಒಬ್ಬ ಸ್ತ್ರೀ ಕೂತುಕೊಂಡಿದ್ದಳು. ಆಗ ಅವನು --ಇದು ದುಷ್ಟತ್ವವು ಎಂತಂದು ಅವಳನ್ನು ಎಫದ ಮಧ್ಯದಲ್ಲಿ ಹಾಕಿ ಆ ನೂಲಿನ ಸೀಸದ ಭಾರವನ್ನು ಅದರ ಬಾಯಿಯ ಮೇಲೆ ಇಟ್ಟನು.
- Jeremiah 25:27 ಯೆರೆಮೀಯ 25:27ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- Psalm 38:4 ಕೀರ್ತನೆಗಳು 38:4ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿಹೋಗಿವೆ; ಭಾರವಾದ ಹೊರೆಯ ಹಾಗೆ ನನಗೆ ವಿಾರಿದ ಭಾರವಾಗಿವೆ.
- Psalm 107:27 ಕೀರ್ತನೆಗಳು 107:27ಅವರು ಅತ್ತಿತ್ತ ತೂಗಾಡಿ ಮತ್ತನ ಹಾಗೆ ಓಲಾ ಡುತ್ತಾರೆ. ಅವರ ಜ್ಞಾನವೆಲ್ಲಾ ನುಂಗಿ ಹೋಯಿತು.
- Isaiah 1:28 ಯೆಶಾಯ 1:28ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಕರ್ತ ನನ್ನು ತೊರೆದವರು ದಹಿಸಲ್ಪಡುವರು.