Skip to content
ThuthiThuthiThuthi
Isaiah · chapter 24 · verse 22

Isaiah 24:22 in Kannada

ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.

Kuniyolage ottugoodida sereyavara haage avaru ottugoodi seremaneyalli muchcha lpattu bahala divasagalaada mele dandanege guri yaaguvaru.aamele cheeyon parvata dalliyoo yeroosaleminalliyoo tanna poorvi kara (parivaaradavara) munde mahimeyinda aaluvaaga chandranige avamaanavaaguvadu, sooryanu naachike(lajje)paduvanu.

Isaiah 24:22 in English

King James Version (KJV)
And they shall be gathered together, [as] prisoners are gathered in the pit, and shall be shut up in the prison, and after many days shall they be visited.
World English Bible (WEB)
They will be gathered together, as prisoners are gathered in the pit, and will be shut up in the prison; and after many days they will be visited.
American Standard Version (ASV)
And they shall be gathered together, as prisoners are gathered in the pit, and shall be shut up in the prison; and after many days shall they be visited.
Bible in Basic English (BBE)
And they will be got together, like prisoners in the prison-house; and after a long time they will have their punishment.
Darby Translation (DBY)
And they shall be brought together, [as] an assemblage of prisoners for the pit, and shall be shut up in prison, and after many days shall they be visited.
Webster's Bible (WBS)
And they shall be gathered, [as] prisoners are gathered in the pit, and shall be shut up in the prison, and after many days shall they be visited.
Young's Literal Translation (YLT)
And they have been gathered — A gathering of bound ones in a pit, And shut up they have been in a prison, And after a multitude of days are inspected.

Read in context

  1. 20ಭೂಮಿಯು ಕುಡುಕನ ಹಾಗೆ ಓಲಾಡು ತ್ತದೆ ಮತ್ತು ಗುಡಿಸಲಿನ ಹಾಗೆ ತೆಗೆಯಲ್ಪಡುತ್ತದೆ ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ; ಅದು ಬಿದ್ದುಹೋಗುತ್ತದೆ ತಿರಿಗಿ ಏಳುವದೇ ಇಲ್ಲ.
  2. 21ಆ ದಿವಸದಲ್ಲಿ ಆಗುವದೇನಂದರೆ--ಕರ್ತನು ಉನ್ನತದಲ್ಲಿರುವ ಉನ್ನತವಾದವರ ಸೈನ್ಯವನ್ನೂ ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸು ವನು.
  3. 22ಕುಣಿಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಮುಚ್ಚ ಲ್ಪಟ್ಟು ಬಹಳ ದಿವಸಗಳಾದ ಮೇಲೆ ದಂಡನೆಗೆ ಗುರಿ ಯಾಗುವರು.ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
  4. 23ಆಮೇಲೆ ಚೀಯೋನ್‌ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
Read all of Isaiah 24

Cross references

Original words (Hebrew)

Isaiah 24:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.