Skip to content
ThuthiThuthiThuthi
Isaiah · chapter 24 · verse 3

Isaiah 24:3 in Kannada

ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.

Bhoomiyu baride baridaaguvadu mattu sampoorna suligeyaagu vadu. Kartanu taane ee maatannu heliddaane.

Isaiah 24:3 in English

King James Version (KJV)
The land shall be utterly emptied, and utterly spoiled: for the LORD hath spoken this word.
World English Bible (WEB)
The earth will be utterly emptied and utterly laid waste; for the LORD has spoken this word.
American Standard Version (ASV)
The earth shall be utterly emptied, and utterly laid waste; for Jehovah hath spoken this word.
Bible in Basic English (BBE)
The earth will be completely waste and without men; for this is the word of the Lord.
Darby Translation (DBY)
The land shall be utterly emptied, and utterly spoiled; for Jehovah hath spoken this word.
Webster's Bible (WBS)
The land shall be utterly emptied, and utterly spoiled: for the LORD hath spoken this word.
Young's Literal Translation (YLT)
Utterly emptied is the land, and utterly spoiled, For Jehovah hath spoken this word:

Read in context

  1. 1ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
  2. 2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
  3. 3ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
  4. 4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
  5. 5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
Read all of Isaiah 24

Cross references

Original words (Hebrew)

Isaiah 24:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.