Skip to content
ThuthiThuthiThuthi
Isaiah · chapter 24 · verse 4

Isaiah 24:4 in Kannada

ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.

Bhoomiyu pralaapisuttaa baadihoguvadu. Lokavu soragi baadihoguvadu bhoomiya garvishtharu kuggihoguvaru.

Isaiah 24:4 in English

King James Version (KJV)
The earth mourneth [and] fadeth away, the world languisheth [and] fadeth away, the haughty people of the earth do languish.
World English Bible (WEB)
The earth mourns and fades away. The world languishes and fades away. The lofty people of the earth languish.
American Standard Version (ASV)
The earth mourneth and fadeth away, the world languisheth and fadeth away, the lofty people of the earth do languish.
Bible in Basic English (BBE)
The earth is sorrowing and wasting away, the world is full of grief and wasting away, the high ones of the earth come to nothing.
Darby Translation (DBY)
The land mourneth, it fadeth away; the world languisheth, it fadeth away: the haughty people of the land do languish.
Webster's Bible (WBS)
The earth mourneth [and] fadeth away, the world languisheth [and] fadeth away, the haughty people of the earth do languish.
Young's Literal Translation (YLT)
Mourned, faded hath the land, Languished, faded hath the world, Languished have they — the high place of the people of the land.

Read in context

  1. 2ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು.
  2. 3ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
  3. 4ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವದು. ಲೋಕವು ಸೊರಗಿ ಬಾಡಿಹೋಗುವದು ಭೂಮಿಯ ಗರ್ವಿಷ್ಠರು ಕುಗ್ಗಿಹೋಗುವರು.
  4. 5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
  5. 6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
Read all of Isaiah 24

Cross references

Original words (Hebrew)

Isaiah 24:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.