Skip to content
ThuthiThuthiThuthi
Isaiah · chapter 24 · verse 7

Isaiah 24:7 in Kannada

ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.

Draakshaarasavu duhkhisuttade, draaksheyu ksheenisu vadu; harsha hrudayarellaa nittusirubiduttaare.

Isaiah 24:7 in English

King James Version (KJV)
The new wine mourneth, the vine languisheth, all the merryhearted do sigh.
World English Bible (WEB)
The new wine mourns. The vine languishes. All the merry-hearted sigh.
American Standard Version (ASV)
The new wine mourneth, the vine languisheth, all the merry-hearted do sigh.
Bible in Basic English (BBE)
The new wine is thin, the vine is feeble, and all the glad-hearted make sounds of grief.
Darby Translation (DBY)
The new wine mourneth, the vine languisheth, all that were merry-hearted do sigh;
Webster's Bible (WBS)
The new wine mourneth, the vine languisheth, all the merry-hearted do sigh.
Young's Literal Translation (YLT)
Mourned hath the new wine, languished the vine, Sighed have all the joyful of heart.

Read in context

  1. 5ಭೂನಿವಾಸಿಗಳು ನ್ಯಾಯಪ್ರಮಾಣಗಳನ್ನು ವಿಾರಿ ನಿಯಮಗಳನ್ನು ಬದ ಲಾಯಿಸಿ ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿ ದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆ ಯಿಂದ ಅಪವಿತ್ರವಾಗುವದು.
  2. 6ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅದರಲ್ಲಿ ವಾಸವಾಗಿರು ವವರು ಧ್ವಂಸವಾಗುವರು; ಆದ್ದರಿಂದ ಭೂನಿವಾಸಿ ಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.
  3. 7ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
  4. 8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
  5. 9ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
Read all of Isaiah 24

Cross references

Original words (Hebrew)

Isaiah 24:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.