Isaiah · chapter 24 · verse 9
Isaiah 24:9 in Kannada
ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
Innu gaanadodane draakshaarasa vannu kudiyaru; kudiyuvavarige madyapaanavu kahiyaaguvadu.
Isaiah 24:9 in English
- King James Version (KJV)
- They shall not drink wine with a song; strong drink shall be bitter to them that drink it.
- World English Bible (WEB)
- They will not drink wine with a song. Strong drink will be bitter to those who drink it.
- American Standard Version (ASV)
- They shall not drink wine with a song; strong drink shall be bitter to them that drink it.
- Bible in Basic English (BBE)
- There is no more drinking of wine with a song; strong drink will be bitter to those who take it.
- Darby Translation (DBY)
- They do not drink wine with a song; strong drink is bitter to them that drink it.
- Webster's Bible (WBS)
- They shall not drink wine with a song; strong drink shall be bitter to them that drink it.
- Young's Literal Translation (YLT)
- With a song they drink not wine, Bitter is strong drink to those drinking it.
Read in context
- 7ದ್ರಾಕ್ಷಾರಸವು ದುಃಖಿಸುತ್ತದೆ, ದ್ರಾಕ್ಷೆಯು ಕ್ಷೀಣಿಸು ವದು; ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.
- 8ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
- 9ಇನ್ನು ಗಾನದೊಡನೆ ದ್ರಾಕ್ಷಾರಸ ವನ್ನು ಕುಡಿಯರು; ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವದು.
- 10ಗಲಿಬಿಲಿಗುಂಟಾದ ಪಟ್ಟಣವು ಹಾಳಾಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.
- 11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
Cross references
- Ecclesiastes 9:7 ಪ್ರಸಂಗಿ 9:7ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
- Isaiah 5:22 ಯೆಶಾಯ 5:22ದ್ರಾಕ್ಷಾರಸ ಕುಡಿಯುವದರಲ್ಲಿ ಶೂರರೂ ಮದ್ಯ ಮಿಶ್ರಣಗಳಲ್ಲಿ ಸಾಹಸಿಗಳೂ
- Amos 6:5–7 ಆಮೋಸ 6:5–7ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ. ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- Amos 8:10 ಆಮೋಸ 8:10ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Psalm 69:12 ಕೀರ್ತನೆಗಳು 69:12ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು.
- Isaiah 5:20 ಯೆಶಾಯ 5:20ಕೇಡಿಗೆ ಮೇಲೆಂದೂ ಮೇಲಿಗೆ ಕೇಡೆಂದೂ ಕರೆದು ಕತ್ತಲೆಯನ್ನು ಬೆಳಕೆಂದೂ ಬೆಳಕನ್ನು ಕತ್ತಲೆ ಯೆಂದೂ ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿ ಯೆಂದೂ ಎಣಿಸುವವರಿಗೆ ಅಯ್ಯೋ!
- Ephesians 5:18–19 ಎಫೆಸದವರಿಗೆ 5:18–19ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ. ಕೀರ್ತನೆಗಳಿಂದಲೂ ಸಂಗೀತ ಗಳಿಂದಲೂ ಆತ್ಮಸಂಬಂಧವಾದ ಹಾಡುಗಳಿಂದಲೂ ನಿಮಗೆ ನೀವೇ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯದಲ್ಲಿ ಕರ್ತನಿಗೆ ಗಾನಮಾಡುತ್ತಾ ಇಂಪಾಗಿ ಹಾಡುತ್ತಾ ಇರ್ರಿ.
- Isaiah 5:11–12 ಯೆಶಾಯ 5:11–12ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ! ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Amos 8:3 ಆಮೋಸ 8:3ಆ ದಿನದಲ್ಲಿ ದೇವಾಲಯದ ಹಾಡುಗಳು ಕಿರಿಚಾಟವಾ ಗುವವು ಎಂದು ಕರ್ತನಾದ ದೇವರು ಹೇಳುತ್ತಾನೆ; ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವವು; ಮೌನವಾಗಿ ಅವುಗಳನ್ನು ಬಿಸಾಡುವರು.
- Zechariah 9:15 ಜೆಕರ್ಯ 9:15ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.