Skip to content
ThuthiThuthiThuthi
Isaiah · chapter 25 · verse 11

Isaiah 25:11 in Kannada

ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.

Eejuvavanu eejuvadakke tanna kaigalannu haradikonda haage, aatanu adara madhye tanna kaigalannu chaachuvanu. Adara garvavannu avara kolleyondige taggisi biduvanu.durgamavaagiyoo ettaravaagi yoo iruva ninna kotegalannu aatanu kedavi, taggisi, nelasamamaadi doolige taruvanu.

Isaiah 25:11 in English

King James Version (KJV)
And he shall spread forth his hands in the midst of them, as he that swimmeth spreadeth forth [his hands] to swim: and he shall bring down their pride together with the spoils of their hands.
World English Bible (WEB)
He will spread out his hands in the middle of it, like one who swims spreads out hands to swim, but his pride will be humbled together with the craft of his hands.
American Standard Version (ASV)
And he shall spread forth his hands in the midst thereof, as he that swimmeth spreadeth forth [his hands] to swim; but [Jehovah] will lay low his pride together with the craft of his hands.
Bible in Basic English (BBE)
And if he puts out his hands, like a man stretching out his hands in swimming, the Lord will make low his pride, however expert his designs.
Darby Translation (DBY)
and he shall spread forth his hands in the midst of them, as he that swimmeth spreadeth them forth to swim; and he shall bring down their pride together with the plots of their hands.
Webster's Bible (WBS)
And he will spread forth his hands in the midst of them, as he that swimmeth spreadeth forth [his hands] to swim: and he will bring down their pride together with the spoils of their hands.
Young's Literal Translation (YLT)
And he spread out his hands in its midst, As spread out doth the swimmer to swim; And He hath humbled his excellency With the machinations of his hands.

Read in context

  1. 9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
  2. 10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
  3. 11ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
  4. 12ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
Read all of Isaiah 25

Cross references

Original words (Hebrew)

Isaiah 25:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.