Skip to content
ThuthiThuthiThuthi
Isaiah · chapter 25 · verse 7

Isaiah 25:7 in Kannada

ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.

Samasta janaangagalannu muchchiruva musukannoo sakala deshiyara mele haradiruva tereyannoo ide parvatadalli (naasha) tegeduhaakuvanu.

Isaiah 25:7 in English

King James Version (KJV)
And he will destroy in this mountain the face of the covering cast over all people, and the vail that is spread over all nations.
World English Bible (WEB)
He will destroy in this mountain the surface of the covering that covers all peoples, and the veil that is spread over all nations.
American Standard Version (ASV)
And he will destroy in this mountain the face of the covering that covereth all peoples, and the veil that is spread over all nations.
Bible in Basic English (BBE)
And in this mountain he will put an end to the shade covering the face of all peoples, and the veil which is stretched over all nations.
Darby Translation (DBY)
And he will destroy in this mountain the face of the veil which veileth all the peoples, and the covering that is spread over all the nations.
Webster's Bible (WBS)
And he will destroy on this mountain the face of the covering cast over all people, and the vail [that is] spread over all nations.
Young's Literal Translation (YLT)
And swallowed up hath He in this mountain The face of the wrapping that is wrapped over all the peoples, And of the covering that is spread over all the nations.

Read in context

  1. 5ಒಣಗಿದ ಸ್ಥಳದಲ್ಲಿನ ಬಿಸಿಲಿನ ಹಾಗೆ ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; ಮೋಡದ ನೆರಳಿನಿಂದ ಬಿಸಿಲು ಹೇಗೋ ಹಾಗೆಯೇ ನಿನ್ನಿಂದ ಅವರ ಭೀಕರತೆಯನ್ನು ಕೀಳು ಸ್ಥಿತಿಗೆ ತರುವಿ.
  2. 6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
  3. 7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
  4. 8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
  5. 9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
Read all of Isaiah 25

Cross references

Original words (Hebrew)

Isaiah 25:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.