Skip to content
ThuthiThuthiThuthi
Isaiah · chapter 25 · verse 9

Isaiah 25:9 in Kannada

ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.

Aa dinadalli (janaru) heluvadenandare--igo, eetane namma devaru, naavu eetani goskara kaadiddeve; eetanu nammannu rakshisuvanu. Eetane kartanu, naavu eetanigoskara kaadi ddeve; naavu eetana rakshaneyalli harshisi santosha paduvevu.

Isaiah 25:9 in English

King James Version (KJV)
And it shall be said in that day, Lo, this [is] our God; we have waited for him, and he will save us: this [is] the LORD; we have waited for him, we will be glad and rejoice in his salvation.
World English Bible (WEB)
It shall be said in that day, “Behold, this is our God! We have waited for him, and he will save us! This is the LORD! We have waited for him. We will be glad and rejoice in his salvation!”
American Standard Version (ASV)
And it shall be said in that day, Lo, this is our God; we have waited for him, and he will save us: this is Jehovah; we have waited for him, we will be glad and rejoice in his salvation.
Bible in Basic English (BBE)
And in that day it will be said, See, this is our God; we have been waiting for him, and he will be our saviour: this is the Lord in whom is our hope; we will be glad and have delight in his salvation.
Darby Translation (DBY)
And it shall be said in that day, Behold, this is our God; we have waited for him, and he will save us: this is Jehovah, we have waited for him; we will be glad and rejoice in his salvation.
Webster's Bible (WBS)
And it shall be said in that day, Lo, this [is] our God; we have waited for him, and he will save us: this is the LORD, we have waited for him, we will be glad and rejoice in his salvation.
Young's Literal Translation (YLT)
And [one] hath said in that day, 'Lo, this [is] our God, We waited for Him, and He saveth us, This [is] Jehovah, we have waited for Him, We joy and rejoice in His salvation.'

Read in context

  1. 7ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ ಸಕಲ ದೇಶಿಯರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ (ನಾಶ) ತೆಗೆದುಹಾಕುವನು.
  2. 8ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
  3. 9ಆ ದಿನದಲ್ಲಿ (ಜನರು) ಹೇಳುವದೇನಂದರೆ--ಇಗೋ, ಈತನೇ ನಮ್ಮ ದೇವರು, ನಾವು ಈತನಿ ಗೋಸ್ಕರ ಕಾದಿದ್ದೇವೆ; ಈತನು ನಮ್ಮನ್ನು ರಕ್ಷಿಸುವನು. ಈತನೇ ಕರ್ತನು, ನಾವು ಈತನಿಗೋಸ್ಕರ ಕಾದಿ ದ್ದೇವೆ; ನಾವು ಈತನ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷ ಪಡುವೆವು.
  4. 10ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
  5. 11ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ, ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು. ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನು.ದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲಸಮಮಾಡಿ ದೂಳಿಗೆ ತರುವನು.
Read all of Isaiah 25

Cross references

Original words (Hebrew)

Isaiah 25:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.