Isaiah · chapter 26 · verse 10
Isaiah 26:10 in Kannada
ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
Dushtanige kanikara torisidaagyoo neetiyannu avanu kaliyalaaranu. Yathaarthavantana deshadalli avanu anyaa yavannaacharisuvanu mattu kartana mahatvavannu lakshisuvadilla.
Isaiah 26:10 in English
- King James Version (KJV)
- Let favour be shewed to the wicked, [yet] will he not learn righteousness: in the land of uprightness will he deal unjustly, and will not behold the majesty of the LORD.
- World English Bible (WEB)
- Let favor be shown to the wicked, yet he will not learn righteousness. In the land of uprightness he will deal wrongfully, and will not see the LORD’s majesty.
- American Standard Version (ASV)
- Let favor be showed to the wicked, yet will he not learn righteousness; in the land of uprightness will he deal wrongfully, and will not behold the majesty of Jehovah.
- Bible in Basic English (BBE)
- Even if you are kind to the evil-doer, he will not go after righteousness; even in the land of the upright he will still go on in his wrongdoing, and will not see the glory of the Lord.
- Darby Translation (DBY)
- If favour be shewn to the wicked, he doth not learn righteousness: in the land of uprightness he dealeth unjustly, and beholdeth not the majesty of Jehovah.
- Webster's Bible (WBS)
- Let favor be shown to the wicked, [yet] he will not learn righteousness: in the land of uprightness he will deal unjustly, and will not behold the majesty of the LORD.
- Young's Literal Translation (YLT)
- The wicked findeth favour, He hath not learned righteousness, In a land of straightforwardness he dealeth perversely, And seeth not the excellency of Jehovah.
Read in context
- 8ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ.
- 9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- 10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
- 11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
- 12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
Cross references
- Hosea 11:7 ಹೋಶೇಯ 11:7ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.
- John 5:37–38 ಯೋಹಾನನು 5:37–38ನನ್ನನ್ನು ಕಳುಹಿಸಿದ ತಂದೆಯು ತಾನೇ ನನ್ನ ವಿಷಯದಲ್ಲಿ ಸಾಕ್ಷಿ ಹೇಳಿದ್ದಾನೆ; ನೀವು ಎಂದಾದರೂ ಆತನ ಧ್ವನಿಯನ್ನು ಕೇಳಲಿಲ್ಲ ಇಲ್ಲವೆ ಆತನ ರೂಪವನ್ನು ನೋಡಲಿಲ್ಲ. ಆತನ ವಾಕ್ಯವು ನಿಮ್ಮಲ್ಲಿ ನೆಲೆಯಾಗಿರುವದಿಲ್ಲ; ಯಾಕಂದರೆ ಆತನು ಕಳುಹಿಸಿದಾತನನ್ನು ನೀವು ನಂಬು ವದಿಲ್ಲ.
- Romans 2:4–5 ರೋಮಾಪುರದವರಿಗೆ 2:4–5ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ? ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Micah 3:10–12 ಮೀಕ 3:10–12ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Ecclesiastes 3:16 ಪ್ರಸಂಗಿ 3:16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- Exodus 8:15 ವಿಮೋಚನಕಾಂಡ 8:15ಆದರೆ ಫರೋಹನು ತನಗೆ ಉಪಶಮನವಾಯಿತೆಂದು ತಿಳಿ ದಾಗ ಕರ್ತನು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣಮಾಡಿಕೊಂಡು ಅವರ ಮಾತನ್ನು ಕೇಳಲಿಲ್ಲ.
- Exodus 8:31–32 ವಿಮೋಚನಕಾಂಡ 8:31–32ಮೋಶೆಯು ಹೇಳಿದಂತೆಯೇ ಕರ್ತನು ಮಾಡಿದನು. ಹೇಗಂದರೆ, ಆತನು ಫರೋಹನಿಂದಲೂ ಅವನ ಸೇವಕರಿಂದಲೂ ಅವನ ಜನರಿಂದಲೂ ನೊಣಗಳನ್ನು ತೆಗೆದುಹಾಕಿ ದನು. ಅಲ್ಲಿ ಒಂದಾದರೂ ಉಳಿಯಲಿಲ್ಲ.ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ. ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣಮಾಡಿಕೊಂಡದ್ದಲ್ಲದೆ ಜನರನ್ನು ಹೋಗ ಗೊಡಿಸಲಿಲ್ಲ.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Jeremiah 2:7 ಯೆರೆಮೀಯ 2:7ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಫಲವನ್ನೂ ಮೇಲನ್ನೂ ತಿನ್ನುವ ಹಾಗೆ ಕರಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸ್ವಾಸ್ತ್ಯವನ್ನು ಅಸಹ್ಯ ಮಾಡಿದಿರಿ.
- Exodus 9:34 ವಿಮೋಚನಕಾಂಡ 9:34ಆನೆಕಲ್ಲಿನ ಮಳೆಯೂ ಗುಡುಗುಗಳೂ ನಿಂತುಹೋದದ್ದನ್ನು ಫರೋಹನು ನೋಡಿ ಅವನು ಇನ್ನೂ ಪಾಪಮಾಡಿ ತನ್ನ ಸೇವಕರ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.ಫರೋಹನ ಹೃದಯವು ಕಠಿಣ ವಾಯಿತು; ಕರ್ತನು ಮೋಶೆಗೆ ಹೇಳಿದಂತೆ ಅವನು ಇಸ್ರಾಯೇಲ್ ಮಕ್ಕಳನ್ನು ಕಳುಹಿಸಲೇ ಇಲ್ಲ.
- Micah 2:10 ಮೀಕ 2:10ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
- Psalm 106:43 ಕೀರ್ತನೆಗಳು 106:43ಬಹಳ ಸಾರಿ ಆತನು ಅವರನ್ನು ಬಿಡಿಸಿದನು; ಆದರೆ ಅವರು ತಮ್ಮ ಆಲೋಚನೆಯಿಂದ ಆತನಿಗೆ ಕೋಪವನ್ನೆಬ್ಬಿಸಿದರು. ತಮ್ಮ ಅಕ್ರಮದಿಂದ ಅವರು ಕುಗ್ಗಿಹೋದರು.