Skip to content
ThuthiThuthiThuthi
Isaiah · chapter 26 · verse 12

Isaiah 26:12 in Kannada

ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.

Kartane, namage samaadhaana vannu vidhisuvi. Neene namma kriyegalannellaa namagoskara nadesiddee.

Isaiah 26:12 in English

King James Version (KJV)
LORD, thou wilt ordain peace for us: for thou also hast wrought all our works in us.
World English Bible (WEB)
LORD, you will ordain peace for us, for you have also done all our work for us.
American Standard Version (ASV)
Jehovah, thou wilt ordain peace for us; for thou hast also wrought all our works for us.
Bible in Basic English (BBE)
Lord, you will give us peace: for all our works are the outcome of your purpose.
Darby Translation (DBY)
Jehovah, thou wilt ordain peace for us; for thou also hast wrought all our works for us.
Webster's Bible (WBS)
LORD, thou wilt ordain peace for us: for thou also hast wrought all our works in us.
Young's Literal Translation (YLT)
O Jehovah, Thou appointest peace to us, For, all our works also Thou hast wrought for us.

Read in context

  1. 10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
  2. 11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
  3. 12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
  4. 13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
  5. 14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
Read all of Isaiah 26

Cross references

Original words (Hebrew)

Isaiah 26:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.