Skip to content
ThuthiThuthiThuthi
Isaiah · chapter 26 · verse 13

Isaiah 26:13 in Kannada

ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.

O kartane, namma devare, ninna badalu bere odeyaru namma mele doretana maaduttiddaru. Aadare ninninda maatrave ninna naamavannu naavu jnyaapisi kolluvantaayitu.

Isaiah 26:13 in English

King James Version (KJV)
O LORD our God, [other] lords beside thee have had dominion over us: [but] by thee only will we make mention of thy name.
World English Bible (WEB)
LORD our God, other lords besides you have had dominion over us, but we will only acknowledge your name.
American Standard Version (ASV)
O Jehovah our God, other lords besides thee have had dominion over us; but by thee only will we make mention of thy name.
Bible in Basic English (BBE)
O Lord, our God, other lords than you have had rule over us; but in you only is our salvation, and no other name will we take on our lips.
Darby Translation (DBY)
Jehovah our God, other lords than thee have had dominion over us; by thee only will we make mention of thy name.
Webster's Bible (WBS)
O LORD our God, [other] lords beside thee have had dominion over us; [but] by thee only will we make mention of thy name.
Young's Literal Translation (YLT)
O Jehovah our God, lords have ruled us besides Thee, Only, by Thee we make mention of Thy name.

Read in context

  1. 11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.
  2. 12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
  3. 13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
  4. 14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
  5. 15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
Read all of Isaiah 26

Cross references

Original words (Hebrew)

Isaiah 26:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.