Isaiah · chapter 26 · verse 14
Isaiah 26:14 in Kannada
ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
Avaru sattaru badukuva dilla; aaddarinda neenu avarannu sandarshisi naasha maadi avara ellaa jnyaapakagalannu alisibittiddee.
Isaiah 26:14 in English
- King James Version (KJV)
- [They are] dead, they shall not live; [they are] deceased, they shall not rise: therefore hast thou visited and destroyed them, and made all their memory to perish.
- World English Bible (WEB)
- The dead shall not live. The departed spirits shall not rise. Therefore you have visited and destroyed them, and caused all memory of them to perish.
- American Standard Version (ASV)
- [They are] dead, they shall not live; [they are] deceased, they shall not rise: therefore hast thou visited and destroyed them, and made all remembrance of them to perish.
- Bible in Basic English (BBE)
- The dead will not come back to life: their spirits will not come back to earth; for this cause you have sent destruction on them, so that the memory of them is dead.
- Darby Translation (DBY)
- [They are] dead, they shall not live; deceased, they shall not rise: for thou hast visited and destroyed them, and made all memory of them to perish.
- Webster's Bible (WBS)
- [They are] dead, they shall not live; [they are] deceased, they shall not rise: therefore hast thou visited and destroyed them, and made all their memory to perish.
- Young's Literal Translation (YLT)
- Dead — they live not, Rephaim, they rise not, Therefore Thou hast inspected and dost destroy them, Yea, thou destroyest all their memory.
Read in context
- 12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
- 13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.
- 14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
- 15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
- 16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
Cross references
- Revelation 18:2–3 ಪ್ರಕಟನೆ 18:2–3ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು. ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Proverbs 10:7 ಜ್ಞಾನೋಕ್ತಿಗಳು 10:7ನೀತಿ ವಂತರ ಸ್ಮರಣೆಯು ಧನ್ಯಕರವಾಗಿದೆ; ದುಷ್ಟರ ಹೆಸರು ಕೊಳೆಯುತ್ತದೆ.
- Psalm 106:28 ಕೀರ್ತನೆಗಳು 106:28ಬಾಳ್ಪೆಗೊ ಯೋರಿಗೆ ಕೂಡಿಕೊಂಡು ಸತ್ತವರಿಗೆ ಅರ್ಪಿಸಿದ ಬಲಿಗಳನ್ನು ತಿಂದು
- Isaiah 8:19 ಯೆಶಾಯ 8:19ಲೊಚಗುಟ್ಟುವ ಪಿಸುಮಾತಾಡುವ ಮಂತ್ರಗಾರ ರನ್ನೂ ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ ಜನರು ತಮ್ಮ ದೇವರನ್ನೇ ಹುಡುಕುವದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವದುಂಟೋ?
- Habakkuk 2:18–20 ಹಬಕ್ಕೂಕ 2:18–20ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು? ಮರಕ್ಕೆ--ಎಚ್ಚರವಾಗು; ಮೂಕವಾದ ಕಲ್ಲಿಗೆ--ಎದ್ದು ಬೋಧಿಸಲಿ ಎಂದು ಹೇಳುವವನಿಗೆ ಅಯ್ಯೋ! ಇಗೋ, ಅದು ಬಂಗಾರದಿಂದಲೂ ಬೆಳ್ಳಿಯಿಂದಲೂ ಹೊದಿಸಲ್ಪಟ್ಟಿದೆ, ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ. ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.
- Isaiah 51:12–13 ಯೆಶಾಯ 51:12–13ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು? ಆಕಾಶವನ್ನು ಹಾಸಿ, ಭೂಮಿಗೆ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟು ಮಾಡಿದ ಕರ್ತನನ್ನು ನೀನು ಮರೆತುಬಿಟ್ಟು ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶ ಪಡಿಸುವನೋ ಎಂಬಂತೆ ಅಂಜಿಕೊಂಡಿದ್ದಿಯಲ್ಲಾ? ಮತ್ತು ಆ ಹಿಂಸಕನ ಉಗ್ರವು ಎಲ್ಲಿ?
- Isaiah 14:19–22 ಯೆಶಾಯ 14:19–22ಆದರೆ ನೀನು ಅಸಹ್ಯವಾದ ಕೊಂಬೆಯಂತೆಯೂ ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಉಡುಪಿನಂತೆಯೂ ಕಾಲಕೆಳಗೆ ತುಳಿಯಲ್ಪಟ್ಟ ಹೆಣ ದಂತೆಯೂ ನಿನ್ನ ಸಮಾಧಿಯೊಳಗಿಂದ ಹೊರಗೆ ಹಾಕ ಲ್ಪಟ್ಟಿದ್ದೀ. ನೀನು ಅವರೊಂದಿಗೆ ಹೂಣಿಡುವಿಕೆ ಯಲ್ಲಿ ಕೂಡಿಕೊಳ್ಳದೆ ಇರುವಿ. ನಿನ್ನ ದೇಶವನ್ನು ನೀನು ನಾಶಮಾಡಿ ನಿನ್ನ ಜನರನ್ನು ಕೊಂದುಹಾಕಿದಿ. ಕೆಟ್ಟವರ ಸಂತಾನವು ಎಂದೆಂದಿಗೂ ಹೆಸರು ಹೊಂದು ವದಿಲ್ಲ. ಅವರು ಏಳದೆ ಇಲ್ಲವೆ ದೇಶವನ್ನು ವಶ ಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ ಅವರ ತಂದೆಗಳ ಅಪರಾಧದ ನಿಮಿತ್ತ ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ. ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Exodus 14:30 ವಿಮೋಚನಕಾಂಡ 14:30ಆ ದಿನದಲ್ಲಿ ಕರ್ತನು ಈ ಪ್ರಕಾರ ಇಸ್ರಾಯೇಲ್ಯ ರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಇಸ್ರಾಯೇ ಲ್ಯರು ಸಮುದ್ರತೀರದಲ್ಲಿ ಸತ್ತ ಐಗುಪ್ತ್ಯರನ್ನು ನೋಡಿ ದರು.ಐಗುಪ್ತ್ಯರ ಮೇಲೆ ಕರ್ತನು ಮಾಡಿದ ದೊಡ್ಡ ಕಾರ್ಯವನ್ನು ಇಸ್ರಾಯೇಲ್ಯರು ನೋಡಿ ಕರ್ತ ನಿಗೆ ಭಯಪಟ್ಟು ಕರ್ತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.
- Deuteronomy 4:28 ಧರ್ಮೋಪದೇಶಕಾಂಡ 4:28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
- Revelation 20:5 ಪ್ರಕಟನೆ 20:5ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- Psalm 9:6 ಕೀರ್ತನೆಗಳು 9:6ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.