Skip to content
ThuthiThuthiThuthi
Isaiah · chapter 26 · verse 16

Isaiah 26:16 in Kannada

ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.

Kartane, ikkattinalli avaru ninnannu hudukidaru, ninna shikshe avara meliruvaaga avaru praarthaneyannu maadi daru.

Isaiah 26:16 in English

King James Version (KJV)
LORD, in trouble have they visited thee, they poured out a prayer [when] thy chastening [was] upon them.
World English Bible (WEB)
LORD, in trouble they have visited you. They poured out a prayer when your chastening was on them.
American Standard Version (ASV)
Jehovah, in trouble have they visited thee; they poured out a prayer [when] thy chastening was upon them.
Bible in Basic English (BBE)
Lord, in trouble our eyes have been turned to you, we sent up a prayer when your punishment was on us.
Darby Translation (DBY)
Jehovah, in trouble they sought thee; they poured out [their] whispered prayer when thy chastening was upon them.
Webster's Bible (WBS)
LORD, in trouble have they visited thee, they poured out a prayer [when] thy chastening [was] upon them.
Young's Literal Translation (YLT)
O Jehovah, in distress they missed Thee, They have poured out a whisper, Thy chastisement [is] on them.

Read in context

  1. 14ಅವರು ಸತ್ತರು ಬದುಕುವ ದಿಲ್ಲ; ಆದ್ದರಿಂದ ನೀನು ಅವರನ್ನು ಸಂದರ್ಶಿಸಿ ನಾಶ ಮಾಡಿ ಅವರ ಎಲ್ಲಾ ಜ್ಞಾಪಕಗಳನ್ನು ಅಳಿಸಿಬಿಟ್ಟಿದ್ದೀ.
  2. 15ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
  3. 16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
  4. 17ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
  5. 18ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
Read all of Isaiah 26

Cross references

Original words (Hebrew)

Isaiah 26:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.