Skip to content
ThuthiThuthiThuthi
Isaiah · chapter 26 · verse 18

Isaiah 26:18 in Kannada

ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.

Naavu garbhadharisi vedanepattu gaaliyannu hettantaayitu, bhoomige namminda yaava bidu gadeyoo aagalilla. Illave bhoolokada nivaasi galu beelalilla.

Isaiah 26:18 in English

King James Version (KJV)
We have been with child, we have been in pain, we have as it were brought forth wind; we have not wrought any deliverance in the earth; neither have the inhabitants of the world fallen.
World English Bible (WEB)
We have been with child. We have been in pain. We gave birth, it seems, only to wind. We have not worked any deliverance on the earth; neither have the inhabitants of the world fallen.
American Standard Version (ASV)
We have been with child, we have been in pain, we have as it were brought forth wind; we have not wrought any deliverance in the earth; neither have the inhabitants of the world fallen.
Bible in Basic English (BBE)
We have been with child, we have been in pain, we have given birth to wind; no salvation has come to the earth through us, and no children have come into the world.
Darby Translation (DBY)
We have been with child, we have been in travail, we have as it were brought forth wind; we have not wrought the deliverance of the land, neither have the inhabitants of the world fallen.
Webster's Bible (WBS)
We have been with child, we have been in pain, we have as it were brought forth wind; we have not wrought any deliverance on the earth; neither have the inhabitants of the world fallen.
Young's Literal Translation (YLT)
We have conceived, we have been pained. We have brought forth as it were wind, Salvation we do not work in the earth, Nor do the inhabitants of the world fall.

Read in context

  1. 16ಕರ್ತನೇ, ಇಕ್ಕಟ್ಟಿನಲ್ಲಿ ಅವರು ನಿನ್ನನ್ನು ಹುಡುಕಿದರು, ನಿನ್ನ ಶಿಕ್ಷೆ ಅವರ ಮೇಲಿರುವಾಗ ಅವರು ಪ್ರಾರ್ಥನೆಯನ್ನು ಮಾಡಿ ದರು.
  2. 17ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
  3. 18ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
  4. 19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
  5. 20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Read all of Isaiah 26

Cross references

Original words (Hebrew)

Isaiah 26:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.