Skip to content
ThuthiThuthiThuthi
Isaiah · chapter 26 · verse 19

Isaiah 26:19 in Kannada

ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.

Mrutaraada ninna janaru badukuvaru, nannavara henagalu eluvavu; doolina nivaasigale; echchattu harsha svaragaiyiri! Neenu suriyuva ibbaniyu ibbaniya sasyagalantive. Bhoomiyu sattavarannu horapadisuvadu.

Isaiah 26:19 in English

King James Version (KJV)
Thy dead [men] shall live, [together with] my dead body shall they arise. Awake and sing, ye that dwell in dust: for thy dew [is as] the dew of herbs, and the earth shall cast out the dead.
World English Bible (WEB)
Your dead shall live. Their dead bodies shall arise. Awake and sing, you who dwell in the dust; for your dew is like the dew of herbs, and the earth will cast out the departed spirits.
American Standard Version (ASV)
Thy dead shall live; my dead bodies shall arise. Awake and sing, ye that dwell in the dust; for thy dew is [as] the dew of herbs, and the earth shall cast forth the dead.
Bible in Basic English (BBE)
Your dead will come back; their dead bodies will come to life again. Those in the dust, awaking from their sleep, will send out a song; for your dew is a dew of light, and the earth will give birth to the shades.
Darby Translation (DBY)
Thy dead shall live, my dead bodies shall arise. Awake and sing in triumph, ye that dwell in dust; for thy dew is the dew of the morning, and the earth shall cast forth the dead.
Webster's Bible (WBS)
Thy dead [men] shall live, [together with] my dead body shall they arise. Awake and sing, ye that dwell in dust: for thy dew [is as] the dew of herbs, and the earth shall cast out the dead.
Young's Literal Translation (YLT)
'Thy dead live — My dead body they rise. Awake and sing, ye dwellers in the dust, For the dew of herbs [is] thy dew, And the land of Rephaim thou causest to fall.

Read in context

  1. 17ಓ ಕರ್ತನೇ, ಬಸುರಾದ ಸ್ತ್ರೀಯು ಹೆರುವ ದಕ್ಕೆ ಸವಿಾಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆ ಯಲ್ಲಿ ಅರಚುವಂತೆ ಓ ಕರ್ತನೇ, ನಾವು ನಿನ್ನ ಸಮ್ಮುಖದಲ್ಲಿದ್ದೆವು.
  2. 18ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
  3. 19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
  4. 20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
  5. 21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Read all of Isaiah 26

Cross references

Original words (Hebrew)

Isaiah 26:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.