Isaiah · chapter 26 · verse 2
Isaiah 26:2 in Kannada
ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
Baagilugalannu tereyiri. Satyavannu kaiko lluva neetiyulla janaangavu olage praveshisali.
Isaiah 26:2 in English
- King James Version (KJV)
- Open ye the gates, that the righteous nation which keepeth the truth may enter in.
- World English Bible (WEB)
- Open the gates, that the righteous nation may enter: the one which keeps faith.
- American Standard Version (ASV)
- Open ye the gates, that the righteous nation which keepeth faith may enter in.
- Bible in Basic English (BBE)
- Let the doors be open, so that the upright nation which keeps faith may come in.
- Darby Translation (DBY)
- Open ye the gates, and the righteous nation which keepeth faithfulness shall enter in.
- Webster's Bible (WBS)
- Open ye the gates, that the righteous nation which keepeth the truth may enter in.
- Young's Literal Translation (YLT)
- Open ye the gates, that enter may a righteous nation, Preserving stedfastness.
Read in context
- 1ಆ ದಿವಸದಲ್ಲಿ ಯೆಹೂದ ದೇಶದೊಳಗೆ ಈ ಹಾಡನ್ನು ಹಾಡುವರು; ನಮಗೆ ಬಲ ವಾದ ಪಟ್ಟಣವಿದೆ. ರಕ್ಷಣೆಯನ್ನು ಕೋಟೆಯನ್ನಾ ಗಿಯೂ ಹೊರಪೌಳಿಯನ್ನಾಗಿಯೂ ದೇವರು ಮಾಡು ವನು.
- 2ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಕೊ ಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.
- 3ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
- 4ನೀವು ಕರ್ತನಲ್ಲಿ ಸದಾ ಭರವಸವಿಡಿರಿ; ಕರ್ತನಾದ ಯೆಹೋವನಲ್ಲಿ ನಿತ್ಯವಾದ ಬಲವುಂಟು.
Cross references
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Psalm 118:20 ಕೀರ್ತನೆಗಳು 118:20ಇದೇ ಕರ್ತನ ಬಾಗಲು, ನೀತಿವಂತರು ಅದರಲ್ಲಿ ಪ್ರವೇಶಿಸುವರು.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Isaiah 60:11 ಯೆಶಾಯ 60:11ಆದದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವವು; ಅನ್ಯಜನಾಂಗಗಳ ಆಸ್ತಿ ನಿನ್ನ ಬಳಿಗೆ ತರಲ್ಪಟ್ಟು, ಅವರ ಅರಸರು ಸಹ ನಡಿಸಲ್ಪಡುವದ ಕ್ಕೋಸ್ಕರವೇ ಹಗಲು ಇಲ್ಲವೆ ರಾತ್ರಿ ಅವು ಮುಚ್ಚಲ್ಪ ಡುವದಿಲ್ಲ.
- Isaiah 62:10 ಯೆಶಾಯ 62:10ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
- Isaiah 62:2 ಯೆಶಾಯ 62:2ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
- Exodus 19:6 ವಿಮೋಚನಕಾಂಡ 19:6ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Psalm 106:5 ಕೀರ್ತನೆಗಳು 106:5ಕರ್ತನೇ, ನೀನು ಆದುಕೊಂಡವರ ಸುಖವನ್ನು ನಾನು ನೋಡಿ ನಿನ್ನ ಜನಾಂಗದ ಸಂತೋಷ ದೊಂದಿಗೆ ಸಂತೋಷಿಸಿ ನಿನ್ನ ಬಾಧ್ಯತೆಯ ಸಂಗಡ ಹೊಗಳಿಕೊಳ್ಳುವೆನು.
- Acts 2:47 ಅಪೊಸ್ತಲರ ಕೃತ್ಯಗಳು 2:47ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Isaiah 60:21 ಯೆಶಾಯ 60:21ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
- Ezekiel 48:31–34 ಯೆಹೆಜ್ಕೇಲನು 48:31–34ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು. ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು. ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Isaiah 54:14 ಯೆಶಾಯ 54:14ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.