Skip to content
ThuthiThuthiThuthi
Isaiah · chapter 26 · verse 20

Isaiah 26:20 in Kannada

ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

Nanna janare, banniri, nimma konegalalli seri baagalannu muchchikolliri; svalpa hottu adagikondu roshavu haaduhoguva tanaka irri.igo, bhoonivaasigala dushkrutyagalannu shikshisu vadakke kartanu tanna sthaladinda horatiddaane; bhoomiyu saha tannalli kondu haakidavarannu innu muchchikollade tannalliruva raktaaparaadhavannu prakatamaaduvadu.

Isaiah 26:20 in English

King James Version (KJV)
Come, my people, enter thou into thy chambers, and shut thy doors about thee: hide thyself as it were for a little moment, until the indignation be overpast.
World English Bible (WEB)
Come, my people, enter into your rooms, and shut your doors behind you. Hide yourself for a little moment, until the indignation is past.
American Standard Version (ASV)
Come, my people, enter thou into thy chambers, and shut thy doors about thee: hide thyself for a little moment, until the indignation be overpast.
Bible in Basic English (BBE)
Come, my people, into your secret places, and let your doors be shut: keep yourself safe for a short time, till his wrath is over.
Darby Translation (DBY)
Come, my people, enter into thy chambers, and shut thy doors about thee; hide thyself just for a little moment, until the indignation be past.
Webster's Bible (WBS)
Come, my people, enter thou into thy chambers, and shut thy doors about thee; hide thyself as it were for a little moment until the indignation shall be overpast.
Young's Literal Translation (YLT)
Come, My people, enter into thy inner chambers, And shut thy doors behind thee, Hide thyself shortly a moment till the indignation pass over.

Read in context

  1. 18ನಾವು ಗರ್ಭಧರಿಸಿ ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು, ಭೂಮಿಗೆ ನಮ್ಮಿಂದ ಯಾವ ಬಿಡು ಗಡೆಯೂ ಆಗಲಿಲ್ಲ. ಇಲ್ಲವೇ ಭೂಲೋಕದ ನಿವಾಸಿ ಗಳು ಬೀಳಲಿಲ್ಲ.
  2. 19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
  3. 20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
  4. 21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Read all of Isaiah 26

Cross references

Original words (Hebrew)

Isaiah 26:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.