Skip to content
ThuthiThuthiThuthi
Isaiah · chapter 26 · verse 21

Isaiah 26:21 in Kannada

ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.

Igo, bhoonivaasigala dushkrutyagalannu shikshisu vadakke kartanu tanna sthaladinda horatiddaane; bhoomiyu saha tannalli kondu haakidavarannu innu muchchikollade tannalliruva raktaaparaadhavannu prakatamaaduvadu.

Isaiah 26:21 in English

King James Version (KJV)
For, behold, the LORD cometh out of his place to punish the inhabitants of the earth for their iniquity: the earth also shall disclose her blood, and shall no more cover her slain.
World English Bible (WEB)
For, behold, the LORD comes out of his place to punish the inhabitants of the earth for their iniquity. The earth also will disclose her blood, and will no longer cover her slain.
American Standard Version (ASV)
For, behold, Jehovah cometh forth out of his place to punish the inhabitants of the earth for their iniquity: the earth also shall disclose her blood, and shall no more cover her slain.
Bible in Basic English (BBE)
For the Lord is coming out of his place to send punishment on the people of the earth for their evil-doing: the earth will let the blood drained out on her be seen, and will keep her dead covered no longer.
Darby Translation (DBY)
For behold, Jehovah cometh out of his place to visit the iniquity of the inhabitants of the earth upon them; and the earth shall disclose her blood, and shall no more cover her slain.
Webster's Bible (WBS)
For behold, the LORD cometh out of his place to punish the inhabitants of the earth for their iniquity: the earth also shall disclose her blood, and shall no more cover her slain.
Young's Literal Translation (YLT)
For, lo, Jehovah is coming out of His place, To charge the iniquity of the inhabitant of the earth upon him, And revealed hath the earth her blood, Nor doth she cover any more her slain!'

Read in context

  1. 19ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
  2. 20ನನ್ನ ಜನರೇ, ಬನ್ನಿರಿ, ನಿಮ್ಮ ಕೋಣೆಗಳಲ್ಲಿ ಸೇರಿ ಬಾಗಲನ್ನು ಮುಚ್ಚಿಕೊಳ್ಳಿರಿ; ಸ್ವಲ್ಪ ಹೊತ್ತು ಅಡಗಿಕೊಂಡು ರೋಷವು ಹಾದುಹೋಗುವ ತನಕ ಇರ್ರಿ.ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
  3. 21ಇಗೋ, ಭೂನಿವಾಸಿಗಳ ದುಷ್ಕೃತ್ಯಗಳನ್ನು ಶಿಕ್ಷಿಸು ವದಕ್ಕೆ ಕರ್ತನು ತನ್ನ ಸ್ಥಳದಿಂದ ಹೊರಟಿದ್ದಾನೆ; ಭೂಮಿಯು ಸಹ ತನ್ನಲ್ಲಿ ಕೊಂದು ಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟಮಾಡುವದು.
Read all of Isaiah 26

Cross references

Original words (Hebrew)

Isaiah 26:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.